• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜೂ.2ಕ್ಕೆ CLP ಮೀಟಿಂಗ್.. ಪರಿಷತ್ ಎಲೆಕ್ಷನ್ ಸಂಬಂಧ ‘ಕೈ’ ನಾಯಕರ ಹೈ ವೋಲ್ಟೇಜ್ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಇದೀಗ, ಕರ್ನಾಟಕ
0
ಗ್ಯಾರಂಟಿ ಬಗ್ಗೆ ಸಿಎಂ ಸಿದ್ದು ನೀಡಿರುವ ಭರವಸೆ ಏನು?
Share on WhatsAppShare on FacebookShare on Telegram

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದಾರೆ.ಜೂ 2 ರಂದು ಸಂಜೆ 6 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ವಿಧಾನಪರಿಷತ್‌ನ ಸಭಾ ನಾಯಕ ಎನ್‌.ಎಸ್‌‍.ಬೋಸರಾಜ್‌ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ .

ADVERTISEMENT


ವಿಧಾನಪರಿಷತ್‌ ಚುನಾವಣೆಯಲ್ಲಿ ರಹಸ್ಯ ಮತದಾನ ನಡೆಯಲಿದೆ. ಈ ಮೊದಲು ಕೆಲ ಸಂದರ್ಭಗಳಲ್ಲಿ ಅಡ್ಡಮತದಾನ ನಡೆದು ಕಾಂಗ್ರೆಸ್‌‍ನ ಅಧಿಕೃತ ಅಭ್ಯರ್ಥಿಗೆ ಸೋಲು ಕಂಡಿರುವ ಉದಾಹರಣೆಗಳು ಇವೆ. ಈ ಬಾರಿ ಆ ರೀತಿಯಾಗದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್‌‍ ನಿರ್ಧರಿಸಿದೆ.ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಕ್ಕೆ 2, ಲಿಂಗಾಯತ, ಒಕ್ಕಲಿಗ, ಮುಸ್ಲಿಂ, ಕ್ರಿಶ್ಚಿಯನ್‌, ಪರಿಶಿಷ್ಟ ಜಾತಿ ಸೇರಿದಂತೆ ಆಯ್ಕೆಯ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.ಹಾಲಿ ವಿಧಾನಪರಿಷತ್‌ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಚಿವ ಎನ್‌.ಎಸ್‌‍.ಬೋಸರಾಜು ಅವರ ಕುರಿತು ಗೊಂದಲಗಳಿವೆ. ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆಯಲ್ಲೂ ಬಲಾಬಲ ಪ್ರದರ್ಶನ ಪರೋಕ್ಷವಾಗಿ ತಲೆದೋರಿದೆ.

Tags: #CMSiddaramaiah #Congress#dkshivakumarCLPCongress Partyಸಿದ್ದರಾಮಯ್ಯ
Previous Post

ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

Next Post

ನನಗೆ MLC ಸ್ಥಾನ ಫಿಕ್ಸ್​ ಆಗಿದೆ, ಮಾಜಿ ಶಾಸಕರ ವಿಶ್ವಾಸ..

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post

ನನಗೆ MLC ಸ್ಥಾನ ಫಿಕ್ಸ್​ ಆಗಿದೆ, ಮಾಜಿ ಶಾಸಕರ ವಿಶ್ವಾಸ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada