• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನನಗೆ MLC ಸ್ಥಾನ ಫಿಕ್ಸ್​ ಆಗಿದೆ, ಮಾಜಿ ಶಾಸಕರ ವಿಶ್ವಾಸ..

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್​ನಲ್ಲಿ ಎಂಎಲ್​ಸಿ ಸ್ಥಾನಕ್ಕೆ ಭಾರೀ ಪೈಪೋಟಿ ಉಂಟಾಗಿದೆ. ಸಿಎಂ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್​ ಸ್ಥಾನದ ಟಿಕೆಟ್ ಫಿಕ್ಸ್ ಆಗಿದೆ ಎನ್ನುವುದನ್ನು ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ADVERTISEMENT

MLC ಸ್ಥಾನ ಕನ್ಫರ್ಮ್​ ಆಗಿರೋದನ್ನ ಒಪ್ಪಿಕೊಂಡ ಯತೀಂದ್ರ ಸಿದ್ದರಾಮಯ್ಯ, ನಾನು ಎಂಎಲ್​ಸಿ ಆಗಿ ಶಾಸಕನಾಗ್ತೀನಿ, ಅನುದಾನ ಹಾಕೊಡ್ತೀನಿ. ನಮ್ಮ ತಂದೆ ಬಳಿ ಹೇಳಿ ಅವರಿಂದಲೂ ಅನುದಾನ ಕೊಡಿಸ್ತೀನಿ ಎಂದು ಟಿ ನರಸೀಪುರದಲ್ಲಿ ಡಾ ಯತೀಂದ್ರ ಸಿದ್ದರಾಮಯ್ಯ ಬಹಿರಂಗವಾಗಿ ಹೇಳಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ಯತೀಂದ್ರ ಸಿದ್ದರಾಮಯ್ಯ ಬಳಿ ಶಾಲೆಗೆ ಅನುದಾನ ಬಿಡುಗಡೆ ಮಾಡಿಸಿ ಕೊಡುವಂತೆ ಶಿಕ್ಷಕಿ ಮನವಿ ಮಾಡಿದರು. ಈ ವೇಳೆ ಈ ವೇಳೆ ನಾನು ಎಂಎಲ್​ಸಿ ಆಗಿ ಶಾಸಕನಾಗ್ತಿನಿ ಎಂದಿದ್ದಾರೆ.

UP MLC Election Kashi Vidyapeeth Block Varanasi – Photo – Anand Singh

ಶಾಸಕರ ಅನುದಾನದಲ್ಲಿ ಹಣ ಹಾಕುತ್ತೇನೆ. ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರುವ ಕಾರಣದಿಂದ ಅವರ ಬಳಿಯೂ ಮಾತನಾಡಿ ಅನುದಾನ ಕೊಡಿಸ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಮೂಲಕ ಎಂಎಲ್​ಸಿ ಆಗ್ತೀನಿ ಎಂದು ಸುಳಿವು ನೀಡಿದ್ದಾರೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜೂ.2ಕ್ಕೆ CLP ಮೀಟಿಂಗ್.. ಪರಿಷತ್ ಎಲೆಕ್ಷನ್ ಸಂಬಂಧ ‘ಕೈ’ ನಾಯಕರ ಹೈ ವೋಲ್ಟೇಜ್ ಸಭೆ

Next Post

ಭತ್ತ ಖರೀದಿ ವಂಚನೆ, ವ್ಯಾಪಾರಿ ಮನೆ ಮುಂದೆ ಧರಣಿ..!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಭತ್ತ ಖರೀದಿ ವಂಚನೆ, ವ್ಯಾಪಾರಿ ಮನೆ ಮುಂದೆ ಧರಣಿ..!

ಭತ್ತ ಖರೀದಿ ವಂಚನೆ, ವ್ಯಾಪಾರಿ ಮನೆ ಮುಂದೆ ಧರಣಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!