• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಅಭ್ಯಾಸ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಭಾರತ

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕ್ರೀಡೆ
0
ಅಭ್ಯಾಸ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಭಾರತ
Share on WhatsAppShare on FacebookShare on Telegram

ಟಿ20 ವಿಶ್ವಕಪ್ ನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ (India vs Bangladesh) ವಿರುದ್ದ ಭರ್ಜರಿ ಜಯ ಸಾಧಿಸಿದೆ.

ADVERTISEMENT

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ (Team India) ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತ್ತು. ರಿಷಬ್ ಪಂತ್ ಅರ್ಧಶತಕ ಸಿಡಿಸಿದರೆ, ಉಪನಾಯಕ ಹಾರ್ದಿಕ್ ಪಾಂಡ್ಯ 40 ಹಾಗೂ ಸೂರ್ಯಕುಮಾರ್ ಯಾದವ್ 31 ರನ್ ಗಳಿಸಿದ್ದರು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 9 ವಿಕೆಟ್‌ ಕಳೆದುಕೊಂಡು 121 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.

193 ರನ್‌ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಕೆಟ್ಟ ಆರಂಭ ಪಡೆಯಿತು. ಸೌಮ್ಯ ಸರ್ಕಾರ್ ಮತ್ತು ನಾಯಕ ನಜ್ಮುಲ್ ಹಸನ್ ಶಾಂಟೊ ಖಾತೆ ತೆರೆಯದೆ ಔಟ್ ಆದರು. ತಂಜಿದ್ ಹಸನ್ 17 ರನ್ ಮತ್ತು ಲಿಟನ್ ದಾಸ್ ಆರು ರನ್ ಗಳಿಸಿ ಪೆವಿಲಿಯನ್ಗೆ ಮರಳಿದರು. ಶಕೀಬ್ ಅಲ್ ಹಸನ್ (28) ಮತ್ತು ಮಹಮ್ಮದುಲ್ಲಾ (40) ತಂಡಕ್ಕೆ ಚೇತರಿಕೆ ನೀಡಿದರು. ಆದರೆ, ಅದು ಮುಂದುವರೆಯಲಿಲ್ಲ.

ಭಾರತದ ಪರ ಅರ್ಷದೀಪ್ ಸಿಂಗ್ ಮತ್ತು ಶಿವಂ ದುಬೆ ತಲಾ ಎರಡು ವಿಕೆಟ್ ಪಡೆದರೆ, ಬುಮ್ರಾ, ಸಿರಾಜ್, ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೂ ಉತ್ತಮ ಆರಂಭ ಸಿಕ್ಕಿರಲಿಲ್ಲ. ಸಂಜು ಸ್ಯಾಮ್ಸನ್ ಕೇವಲ ಒಂದು ರನ್ ಗಳಿಸಿ ಔಟ್ ಆದರು. ನಾಯಕ ರೋಹಿತ್ ಕೂಡ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ರಿಷಬ್ ಪಂತ್ 53 ರನ್ ಗಳಿಸಿದರು.

Tags: BangladeshCricketICCIndia
Previous Post

ದೋಣಿ ಮುಳುಗಿದ ಪರಿಣಾಮ 8 ಜನ ಬಲಿ!

Next Post

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ!

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada