• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ಕ್ಷೇತ್ರದ ಭವಿಷ್ಯ ನುಡಿದ ಶ್ವಾನ

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕರ್ನಾಟಕ
0
ಮೈಸೂರು ಕ್ಷೇತ್ರದ ಭವಿಷ್ಯ ನುಡಿದ ಶ್ವಾನ
Share on WhatsAppShare on FacebookShare on Telegram

ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ (Lok Sabha Election Result) ಕ್ಷಣಗಣನೆ ಆರಂಭವಾಗಿದೆ.

ADVERTISEMENT

ಈ ಮಧ್ಯೆ ಗೆಲುವು- ಸೋಲುಗಳ ಲೆಕ್ಕಾಚಾರ ಶುರುವಾಗಿದ್ದು, ನಿನ್ನೆಯಷ್ಟೇ ಎಕ್ಸಿಟ್ ಪೋಲ್ ಬಿಡುಗಡೆಯಾಗಿದ್ದವು. ಈಗ ಶ್ವಾನವೊಂದು ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಶ್ವಾನವೊಂದು (Dog) ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರಿನ ಕೆ.ಟಿ. ಸ್ಟ್ರೀಟ್‌ ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಈ ಬಾರಿ ನರೇಂದ್ರ ಮೋದಿ (Narendra Modi) ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದೆ.

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಭಾವಚಿತ್ರ ಇಟ್ಟಾಗ ಅದು ಮೋದಿ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಫಲಿತಾಂಶದ ಭವಿಷ್ಯ ನುಡಿದಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಎಂ.ಲಕ್ಷ್ಮಣ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾವಚಿತ್ರ ಇಟ್ಟಾಗ ಯದುವೀರ್ ಭಾವಚಿತ್ರ ಆಯ್ಕೆ ಮಾಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಗರು, ನಾಯಕರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಎನ್ ಡಿಎ 350ರಷ್ಟು ಸರಿ ಸುಮಾರು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿವೆ.

Tags: dogLok Sabha Election ResultMysoreNarendra Modi
Previous Post

ದಾಖಲೆಯ ಏಸಿಸಿ ಏಕದಿನ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ!

Next Post

ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕಿಯರು

Related Posts

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?
Top Story

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

by ಪ್ರತಿಧ್ವನಿ
April 14, 2026
0

ಪ್ರತಿಧ್ವನಿ ವಿಶೇಷ ವರದಿ..  ಬೆಂಗಳೂರು : ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ನಾನಾ ವಿವಾದಗಳನ್ನು ಹಾಗೂ ಸಮಸ್ಯೆಗಳಿಗೆ ಕಾರಣವಾಗಿದೆ. ಸದ್ಯ ಚುನಾವಣೆಯ...

Read moreDetails
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
Next Post
ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕಿಯರು

ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕಿಯರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!