• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಕರ್ನಾಟಕ, ರಾಜಕೀಯ
0
ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ
Share on WhatsAppShare on FacebookShare on Telegram

ಬೆಂಗಳೂರು(Bangalore): ವಿಧಾನ ಪರಿಷತ್ ನ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಜೂ. 3(ಸೋಮವಾರ)ರಂದು ಚುನಾವಣೆ(Election) ನಡೆಯಲಿದೆ.

ADVERTISEMENT

ಹೀಗಾಗಿ ಚುನಾವಣಾ ಆಯೋಗ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್(BJP_JDS) ಮೈತ್ರಿ ಮಾಡಿಕೊಂಡಿದೆ. ಎಲ್ಲ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್(Congress) ಸ್ಪರ್ಧೆ ಮಾಡುತ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತದಾರರಿದ್ದಾರೆ. 461 ಒಟ್ಟು ಮತ ಕೇಂದ್ರಗಳಿವೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ.

ಒಟ್ಟಾರೆ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿದ್ದಾರೆ. 1,56,623 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಾ. ಚಂದ್ರಶೇಖರ ಪಾಟೀಲ್ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಸ್ಪರ್ಧೆ ಮಾಡಿದ್ದಾರೆ. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಆಯನೂರು ಮಂಜುನಾಥ್(Manjunath) ಹಾಗೂ ಬಿಜೆಪಿಯಿಂದ ಧನಂಜಯ(Dhananjay) ಸರ್ಜಿ ಕಣದಲ್ಲಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ(Ramoji Gowda) ಹಾಗೂ ಬಿಜೆಪಿಯಿಂದ ಅ. ದೇವೇಗೌಡ(A Deve Gowda) ಕಣದಲ್ಲಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍ ನಿಂದ ಡಿ.ಟಿ. ಶ್ರೀನಿವಾಸ್(D T Srinivas) ಹಾಗೂ ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ. ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍ ನಿಂದ ಕೆ.ಕೆ. ಮಂಜುನಾಥ್(Manjunath), ಜೆಡಿಎಸ್‍ನಿಂದ ಭೋಜೇಗೌಡ(Bhoje Gowda) ಕಣದಲ್ಲಿದ್ದಾರೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍(Congress) ನಿಂದ ಮರಿತಿಬ್ಬೇಗೌಡ(Maritebbe Gowda), ಜೆಡಿಎಸ್‍ನಿಂದ ವಿವೇಕಾನಂದ(Vivekananda) ಕಣದಲ್ಲಿದ್ದಾರೆ.

Tags: ElectionheavyrainRainVidhanaparishad
Previous Post

ಮೆಟ್ರೋ ಹಳಿಯ ಮೇಲೆ ಬಿದ್ದ ಮರ

Next Post

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯ ಪ್ರಮಾಣ ಎಷ್ಟೆಷ್ಟು? ಎಲ್ಲೆಲ್ಲಿ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ….!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
ಬೆಂಗಳೂರಿನಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯ ಪ್ರಮಾಣ ಎಷ್ಟೆಷ್ಟು? ಎಲ್ಲೆಲ್ಲಿ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ….!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada