• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭೀಕರ ಅಪಘಾತ; ಇಬ್ಬರು ಬಲಿ, 7 ಸ್ಥಿತಿ ಚಿಂತಾಜನಕ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಕರ್ನಾಟಕ
0
ಭೀಕರ ಅಪಘಾತ; ಇಬ್ಬರು ಬಲಿ, 7 ಸ್ಥಿತಿ ಚಿಂತಾಜನಕ
Share on WhatsAppShare on FacebookShare on Telegram

ಯಾದಗಿರಿ(Yadagiri): ಖಾಸಗಿ ಬಸ್(Private Bus) ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಜಿಲ್ಲೆಯ ಶಹಾಪುರ(Shah Pura) ತಾಲೂಕಿನ ಹತ್ತಿಗುಡೂರು ಹತ್ತಿರ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, 7 ಜನರ ಸ್ಥಿತಿ ಚಿಂತಾಜನಕವಾಗಿದೆ.
ಕಲಬುರಗಿಯಿಂದ(Kalburgi) ಬೆಂಗಳೂರು(Bangalore) ಮಾರ್ಗವಾಗಿ ತೆರಳುತ್ತಿದ್ದ ಬಸ್ ನಲ್ಲಿ (Bus) 37 ಜನ ಪ್ರಯಾಣಿಸುತ್ತಿದ್ದರು. ಆದರೆ, ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು(Police) ಸ್ಥಳೀಯರ ಸಹಾಯದಿಂದ ಬಸ್ ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ(Treatment) ಪಡೆಯುತ್ತಿದ್ದಾರೆ. ಈ ವೇಳೆ ಹಲವರ ಸ್ಥಿತಿ ಚಿಂತಾಜನಕವಾಗಿದೆ.

Tags: accidentDeathYadagiri
Previous Post

ಬೆಂಗಳೂರಲ್ಲಿ 200ಕ್ಕೂ ಹೆಚ್ಚು ಮರಗಳು ಧರಾಶಾಹಿ ! ಭಾನುವಾರದ ಮಳೆಗೆ ಬೆಂಗಳೂರು ತತ್ತರ ! 

Next Post

ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!