• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಕರ್ನಾಟಕ
0
ಸಿಲಿಕಾನ್ ಸಿಟಿಯಲ್ಲಿ ಶುರುವಾದ ವರುಣನ ಆರ್ಭಟ
Share on WhatsAppShare on FacebookShare on Telegram

ಬೆಂಗಳೂರು: ಸಿಲಿಕಾನ್ ಸಿಟಿ (Bengaluru) ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು(Forecast) ಹವಾಮಾನ ಇಲಾಖೆ ನೀಡಿದೆ.ಎರಡು ದಿನಗಳಿಂದ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ(Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Metrological Department) ಎಚ್ಚರಿಕೆ ನೀಡಿದೆ. ಅಲ್ಲದೇ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಈ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ(Regions) ಗುಡುಗು -ಮಿಂಚಿನ(Thunder Lightning) ಭಾರೀ ಮಳೆಯಾಗುವ (Heavy Rain)ಸಾಧ್ಯತೆ ಇದೆ ಎನ್ನಲಾಗಿದೆ.

Tags: bengaluruheavyrainRain
Previous Post

ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

Next Post

ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

ಕಾಂಗ್ರೆಸ್​​ ನೇತೃತ್ವದ INDIA ಒಕ್ಕೂಟ 295 ಸ್ಥಾನ ಗೆಲ್ಲುತ್ತೆ, ರಾಹುಲ್​ ವಿಶ್ವಾಸದ ಗುಟ್ಟೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!