• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in Top Story, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ, ವಿಡಿಯೋ
0
ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಜೂನ್(June) 03: ವಾಲ್ಮೀಕಿ ಅಭಿವೃದ್ಧಿ(Development)ನಿಗಮದ ಅವ್ಯವಹಾರ ಪ್ರಕರಣದಲ್ಲಿ(Case) ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು(Resignation) ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ (Candidate) ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ (Accused) ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ(Threat) ಹಾಕಿಲ್ಲ ಎಂದರು.

ವಾಲ್ಮೀಕಿ ನಿಗಮದ (Corporation) ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ (Nagendra) ಅವರ ರಾಜಿನಾಮೆಗೆ (Resignation) ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು (Decided) ಎಂದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು(BJP), ಜೆಡಿಎಸ್(JDS) ಅವರು ಒಬ್ಬರಿಗೆ ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ(Election) ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ(Win) ಎಂದರು.

ಬೆಂಗಳೂರಿನಲ್ಲಿ ಉತ್ತಮ ಮಳೆ(Heavy Rain)

ಬೆಂಗಳೂರಿನಲ್ಲಿ(Bangalore) ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ (Precaution) ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ (Rain) ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ (Action) ತೆಗೆದುಕೊಳ್ಳಲಾಗಿದೆ ಎಂದರು.

*ಎಕ್ಸಿಟ್ ಪೋಲ್ (Exit Poll):

ಸಂಪೂರ್ಣ ತಳ್ಳಿಹಾಕುತ್ತೇವೆ* ಚುನಾವಣೋತ್ತರ (Election) ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ (Parties) ವರಿಷ್ಠ ರಾಹುಲ್ ಗಾಂಧಿ (Rahul Gandhi) ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು(Positions) ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು (Survey) ನಾವು ಸಂಪೂರ್ಣ (Completely) ತಳ್ಳಿಹಾಕುತ್ತೇವೆ ಎಂದು ತಿಳಿಸಿದರು.

Tags: Exit pollMinister NagendrasiddaramaiahValimiki Development
Previous Post

Maadeva : :ನಾನು ನಮ್ಮ ಮನೆಯಲ್ಲಿ ಹಾಗೆ ಇರುತ್ತಿದ್ದೆ ! 

Next Post

INDIA leaders met Chief Election Commissioner

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

INDIA leaders met Chief Election Commissioner

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada