• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ್ದ ಭಾರತದ ಯುವ ವಿಜ್ಞಾನಿಗೆ ಜೀವಾವಧಿ ಶಿಕ್ಷೆ ! 

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in Top Story, ಇದೀಗ, ದೇಶ, ರಾಜಕೀಯ
0
ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ್ದ ಭಾರತದ ಯುವ ವಿಜ್ಞಾನಿಗೆ ಜೀವಾವಧಿ ಶಿಕ್ಷೆ ! 
Share on WhatsAppShare on FacebookShare on Telegram

ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಬ್ರಹ್ಮೋಸ್‌ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ (Nishanth agarwal) ವಿರುದ್ಧದ ಆರೋಪ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಿ ನಾಗಪುರದ ಜಿಲ್ಲಾ ನ್ಯಾಯಾಲಯ (District court) ಆದೇಶಿಸಿದೆ.

ADVERTISEMENT

2018ರಲ್ಲಿ ಬ್ರಹ್ಮೋಸ್ ಏರೋಸ್ಪೇಸ್ (Bramhos airospace) ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್‌ನನ್ನು ಪಾಕಿಸ್ತಾನದ ಪರ ಬೇಗುಗಾರಿಕೆ ನಡೆಸಿದ ಆರೋಪದಡಿ ಬಂಧಿಸಲಾಗಿತ್ತು. ಬ್ರಹ್ಮೋಸ್ ಕ್ಷಿಪಣಿ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ನೀಡಿದ ಆರೋಪವಿತ್ತು.

 ಬ್ರಹ್ಮೋಸ್ ಏರೋಸ್ಪೇಸ್‌ ಭಾರತದ ಡಿಆರ್‌ಡಿಒ (DRDO)  ಹಾಗೂ ರಷ್ಯಾದ ಎನ್‌ಪಿಒ ಮಶಿನೊಸ್ಟ್ರೊಯೆನಿಯ( NPO Mashinostroyenia) ಸಹಯೋಗದಲ್ಲಿ ಭಾರತದ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಸ್ಥಾಪಿತವಾಗಿತ್ತು.

ಈ ಬಗ್ಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಿದ ಆರೋಪ ನಿಶಾಂತ್ ಅಗರ್ವಾಲ್ ಮೇಲಿದ್ದು, ಸಾಬೀತಾಗಿದೆ. ಹೀಗಾಗಿ ನಾಗಪುರ ಜಿಲ್ಲಾ ನ್ಯಾಯಾಲಯವು ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ ಮತ್ತು 14 ವರ್ಷಗಳ ಕಾಲ ಆರ್‌ಐ ಮತ್ತು 3,000 ರೂ. ದಂಡ ವಿಧಿಸಿದೆ

Tags: ಐಎಸ್ಐಡಿಆರ್ಡಿಓನಿಶಾಂತ್ ಅಗರ್ವಾಲ್ಪಾಕಿಸ್ತಾನಬೇಹುಗಾರಿಕೆಬ್ರಾಮ್ಹೋಸ್ ಕ್ಷಿಪಣಿಯುವ ವಿಜ್ಞಾನಿ
Previous Post

ಪ್ರಗತಿಪರ ಚಿಂತನೆಯೂ ಲಿಂಗಸೂಕ್ಷ್ಮತೆಯ ಕೊರತೆಯೂ!!

Next Post

ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಚುರುಕು ! ಡಿಜಿಟಲ್ ಎವಿಡೆನ್ಸ್ ಕಲೆಹಾಕಲು ಮುಂದಾದ SIT ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಚುರುಕು ! ಡಿಜಿಟಲ್ ಎವಿಡೆನ್ಸ್ ಕಲೆಹಾಕಲು ಮುಂದಾದ SIT ! 

ವಾಲ್ಮೀಕಿ ನಿಗಮ ಹಗರಣ ಪ್ರಕರಣದ ತನಿಖೆ ಚುರುಕು ! ಡಿಜಿಟಲ್ ಎವಿಡೆನ್ಸ್ ಕಲೆಹಾಕಲು ಮುಂದಾದ SIT ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada