• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ!

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in ರಾಜಕೀಯ
0
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ!
Share on WhatsAppShare on FacebookShare on Telegram

ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಎಸ್ ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ADVERTISEMENT

ಹಾಲಿ ಸಂಸ ಪ್ರಜ್ವಲ್ ರೇವಣ್ಣ ಇಲ್ಲಿಯವರೆಗೆ 5,201 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ 15 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಮುಖವಾಗಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಧ್ಯೆ ಫೈಟ್ ಶುರುವಾಗಿದೆ.

ಮತ ಎಣಿಕೆಗಾಗಿ 500 ಸಿಬ್ಬಂದಿ, ಭದ್ರತೆಗಾಗಿ 400 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹಾಸನದಲ್ಲಿ ಈ ಬಾರಿ 13,48,966 ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು ಮತದಾನ ಶೇ. 77.68 ಮತದಾನವಾಗಿತ್ತು.

Tags: countingElectionHassanJDSLeadPrajwal Revanna
Previous Post

ಇದು ಇನ್ನೂ ಸ್ಯಾಂಪಲ್​.. ಮುಂದೆ ಕಾದಿದೆ ನೋಡಿ

Next Post

ಪೆನ್ಡ್ರೈವ್ ಫಲಿತಾಂಶ.. ಹಾಸನದಲ್ಲಿ ಶುರು ಆಗಿದೆ ಹಾವು ಏಣಿ ಆಟ

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

ಪೆನ್ಡ್ರೈವ್ ಫಲಿತಾಂಶ.. ಹಾಸನದಲ್ಲಿ ಶುರು ಆಗಿದೆ ಹಾವು ಏಣಿ ಆಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!