• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆಯ ಎಫೆಕ್ಟ್‌ನಿಂದ ಮನೆಗಳಿಗೆ ನುಗ್ಗುತ್ತಿರುವ ಹಾವು-ಚೇಳುಗಳು !

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಮಳೆಯ ಎಫೆಕ್ಟ್‌ನಿಂದ ಮನೆಗಳಿಗೆ ನುಗ್ಗುತ್ತಿರುವ ಹಾವು-ಚೇಳುಗಳು !
Share on WhatsAppShare on FacebookShare on Telegram

ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ.

ADVERTISEMENT

ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಯಾದಗಿರಿ ಜಿಲ್ಲೆಯಾದ್ಯಂತ ಕೂಡ ವರುಣಾರ್ಭಟಿಸಿದ್ದಾನೆ. ನಿನ್ನೆ ಸಂಜೆಯಿಂದ ಬೆಳಗಿನವರೆಗೆ ಸುರಿದ ಮಳೆಗೆ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ರಾತ್ರಿಯಿಡೀ ಆತಂಕದಲ್ಲಿ ಇರುವಂತಾಗಿದೆ. ಹಾವು-ಚೇಳುಗಳು ಮನೆಗೆ ಎಂಟ್ರಿ ಕೊಡ್ತಿರೋದ್ರಿಂದ ಜನರು ರಾತ್ರಿ ಪೂರ್ತಿ ಜಾಗರಣೆ ಕೂರುವಂತಾಗಿದೆ.

Tags: ಚೇಳುಮನೆಗಳಲ್ಲಿ ಹಾವು ಪ್ರತ್ಯಕ್ಷಮನೆಗಳಿಗೆ ನುಗ್ಗುತ್ತಿರುವ ಹಾವು ಚೇಳುಮಳೆಮುಂಗಾರುರಾಜ್ಯದಲ್ಲಿ ಮಳೆಯ ಎಫೆಕ್ಟ್ಹಾವು
Previous Post

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ! ಡಾ.ಕೆ.ಸುಧಾಕರ್ ಗೆಲುವಿನ ಎಫೆಕ್ಟ್ ?!

Next Post

2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ಐವರು ಪ್ರಮುಖ ರಾಜಕಾರಣಿಗಳಿಗೆ ಮರುಜನ್ಮ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಇಂದು ಮತ ಎಣಿಕೆ; ಯಾರಾಗಲಿದ್ದಾರೆ ದೇಶದ ಸಾರಥಿ?

2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದ ಐವರು ಪ್ರಮುಖ ರಾಜಕಾರಣಿಗಳಿಗೆ ಮರುಜನ್ಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!