• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಾಖಲೆ ಬರೆದ ಕಾಗೇರಿ

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ಕರ್ನಾಟಕ, ರಾಜಕೀಯ
0
ದಾಖಲೆ ಬರೆದ ಕಾಗೇರಿ
Share on WhatsAppShare on FacebookShare on Telegram

ರಾಜ್ಯದ 28 ಲೋಕಸಭಾ ಕ್ಷೇತ್ರದ ಪೈಕಿ, ಉತ್ತರ ಕನ್ನಡದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ADVERTISEMENT

3,37,428 ಮತಗಳ ಅಂತರದಿಂದ ಜಯಗಳಿಸಿ, ಸಂಸತ್ ಪ್ರವೇಶಿಸುತ್ತಿರುವ ಕಾಗೇರಿ, ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್ ಅವರನ್ನು ಮಣಿಸಿದ್ದಾರೆ. ಬ್ರಾಹ್ಮಣ ಸಮುದಾಯದಲ್ಲಿ ಗುರುತಿಸಿಕೊಂಡಿರುವ ಕಾಗೇರಿ ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಈ ಮತಗಳ ಅಂತರದಿಂದ ಆಯ್ಕೆಯಾಗಿರುವುದು ದಾಖಲೆಯಾಗಿದ್ದು, ರಾಜ್ಯದ 28 ಸಂಸದರ ಪೈಕಿ ಇವರೇ ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.

Tags: Electionkagerilokasabha election
Previous Post

ಭಾತದಲ್ಲಿ ಅತಂತ್ರ ಸರ್ಕಾರ ದೇಶಕ್ಕೆ ಲಾಭವೋ ನಷ್ಟವೋ..? 

Next Post

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ..!

Related Posts

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..
Top Story

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

by ಪ್ರತಿಧ್ವನಿ
May 1, 2026
0

• ರಾಜ್ಯ ಸರ್ಕಾರದ ನೇತೃತ್ವದಲ್ಲಿನ ದೇಶದ ಮೊದಲ ಶ್ರೇಷ್ಠತಾ ಕೇಂದ್ರ • ಬಾಹ್ಯಾಕಾಶ ನಾವೀನ್ಯತೆಯ ರಾಷ್ಟ್ರೀಯ ಕೇಂದ್ರವಾಗಿ ಬಲಗೊಂಡ ಕರ್ನಾಟಕದ ಸ್ಥಾನ • ಕೃಷಿ, ಹವಾಮಾನ, ನೈಸರ್ಗಿಕ...

Read moreDetails
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!