• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣೆಯಲ್ಲಿ ಕೈ ಹಿಡಿಯದ ಶ್ರೀರಾಮನ ಮೇಲೆ ಮೋದಿ ಕೋಪಾಕ್ರೋಶ ?! 

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ದೇಶ, ರಾಜಕೀಯ
0
ಚುನಾವಣೆಯಲ್ಲಿ ಕೈ ಹಿಡಿಯದ ಶ್ರೀರಾಮನ ಮೇಲೆ ಮೋದಿ ಕೋಪಾಕ್ರೋಶ ?! 
Share on WhatsAppShare on FacebookShare on Telegram

ದೇಶದಲ್ಲಿ ಲೋಕಸಭಾ ಚುನಾವಣೆ ಸಂಪೂರ್ಣವಾಗಿದೆ. ಭಾರತೀಯ ಜನತಾ ಪಾರ್ಟಿ (BJP) ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆ ಮಾಡುವಷ್ಟು ಸಂಖ್ಯೆಯನ್ನು ತಲುಪಲು ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ (Narendra modi) ನಾಯಕತ್ವ ಚಾರ್ಮ್​ ಕಳೆದುಕೊಳ್ಳುತ್ತಿರುವ ಮುನ್ಸೂಚನೆ ಎನ್ನುವಂತಾಗಿದೆ. 

ADVERTISEMENT

ಉತ್ತರ ಪ್ರದೇಶದ (Uttar pradesh) ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ram mandir) ನಿರ್ಮಾಣ ಮಾಡಿದ್ದ ಬಿಜೆಪಿ ನೇತೃತ್ವದ ಸರ್ಕಾರ, ಇಡೀ ದೇಶದಲ್ಲಿ ಶ್ರೀರಾಮ ಮಂದಿರದ ವಿಚಾರದಲ್ಲೇ ಚುನಾವಣೆ ಗೆಲ್ಲಬೇಕು ಎನ್ನುವ ಯೋಜನೆ ಆಗಿತ್ತು. ಆದರೆ ಸ್ವತಃ ಅಯೋಧ್ಯೆ (ಫೈಜಾಬಾದ್​)ನಲ್ಲಿ Samajavadi Party ಅಭ್ಯರ್ಥಿ ಗೆಲುವು ಸಾಧಿಸಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಸೋಲುಂಡಿದ್ದಾರೆ.

ಇಷ್ಟು ಮಾತ್ರವಲ್ಲದೆ ಶ್ರೀರಾಮ ಮಂದಿರ ನಿರ್ಮಾಣದ ವಿಚಾರ ದೇಶದಲ್ಲಿ ಗೆಲುವು ತಂದುಕೊಡುವುದು ದೂರದ ಮಾತು. ಆದರೆ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಸಹಕಾರಿ ಆಗಿಲ್ಲ. 80 ಕ್ಷೇತ್ರವಿರುವ ಉತ್ತರ ಪ್ರದೇಶಲ್ಲಿ ಬಿಜೆಪಿ ಕೇವಲ 33 ಸ್ಥಾನಗಳನ್ನು ಜಯಗಳಿಸಲು ಸಾಧ್ಯವಾಗಿದೆ. ಉಳಿದ ಕ್ಷೇತ್ರಗಳು ಎಸ್​ಪಿ (Sp), ಕಾಂಗ್ರೆಸ್​ (Congress), ಆರ್​ಜೆಡಿ (RJD) ಪಾಲಾಗಿದೆ. ಇದು ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪ ಎಂಬಂತಾಗಿದೆ. 

ನಿನ್ನೆ ರಾತ್ರಿ 7 ಗಂಟೆಗೆ ಬೃಹತ್​ ರೋಡ್​ ಶೋ (Road show) ಹಮ್ಮಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಳಪೆ ಸಾಧನೆ ಬಳಿಕ ರೋಡ್​ ಶೋ ಕ್ಯಾನ್ಸಲ್​ ಮಾಡಲಾಯ್ತು. ಆ ಬಳಿಕ ರಾತ್ರಿ 8 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದ ಆರಂಭದಲ್ಲಿ ಭಾರತ್​ ಮಾತಾ ಕೀ ಘೋಷಣೆ ಮಾಡಿದ ಮೋದಿ ಜೈ  ಜಗನ್ನಾಥ್​.. ಜೈ  ಜಗನ್ನಾಥ್​ ಎನ್ನುವ ಮೂಲಕ ಶ್ರೀರಾಮನನ್ನೇ ಮರೆತರು. ಕಾರ್ಯಕರ್ತರು ಜೈಶ್ರೀರಾಮ್​ ಎಂದರೂ ಶ್ರೀರಾಮನ ಜಪ ಮಾಡಲಿಲ್ಲ. ಇದು ರಾಮನ ಮೇಲೆ ಮೋದಿ ಕೋಪ ಎನ್ನುವುದನ್ನು ಸಾಬೀತು ಮಾಡಿದಂತಿತ್ತು. 

Tags: ಎನ್.ಡಿ.ಎಜೈ ಜಗನ್ನಾಥಜೈ ಶ್ರೀರಾಮ್ನರೇಂದ್ರ ಮೋದಿಬಿಜೆಪಿಮೋದಿರಾಮನ ಮೇಲೆ ಮೋದಿ ಮುನಿಸು
Previous Post

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ..!

Next Post

ಅಮ್ಮ – ನಿನ್ನಲ್ಲಿ ಕ್ಷಮೆ ಕೇಳಬೇಕು!! ಹೇಗೆ ತಲುಪಿಸಲಿ ?

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಅಮ್ಮ – ನಿನ್ನಲ್ಲಿ ಕ್ಷಮೆ ಕೇಳಬೇಕು!! ಹೇಗೆ ತಲುಪಿಸಲಿ ?

ಅಮ್ಮ - ನಿನ್ನಲ್ಲಿ ಕ್ಷಮೆ ಕೇಳಬೇಕು!! ಹೇಗೆ ತಲುಪಿಸಲಿ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada