• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

NDA ಜೊತೆಗೆ ಇರ್ತೇನೆ .. ಕೇಂದ್ರದಲ್ಲಿ ಸರ್ಕಾರ ರಚನೆ ಗ್ಯಾರಂಟಿ : ಚಂದ್ರಬಾಬು ನಾಯ್ಡು ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
NDA ಜೊತೆಗೆ ಇರ್ತೇನೆ .. ಕೇಂದ್ರದಲ್ಲಿ ಸರ್ಕಾರ ರಚನೆ ಗ್ಯಾರಂಟಿ : ಚಂದ್ರಬಾಬು ನಾಯ್ಡು ಸ್ಪಷ್ಟನೆ
Share on WhatsAppShare on FacebookShare on Telegram

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್ ಡಿಎ 292 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಬಹುಮತ ಪಡೆದಿದ್ದರೇ ಇತ್ತ ಇಂಡಿಯಾ ಮೈತ್ರಿಕೂಟ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟ ಸಹ ಸರ್ಕಾರ ರಚನೆಗೆ ಕಸರತ್ತು ನಡೆಸಿ ಟಿಡಿಪಿ ನಾಯಕರನ್ನ ಸಂಪರ್ಕ ಮಾಡಿದೆ ಎನ್ನಲಾಗಿದೆ.

ADVERTISEMENT

ಈ ಕುರಿತು ಮಾತನಾಡಿರುವ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು, ಎನ್ ಡಿಎ ಜೊತೆ ಚುನಾವಣೆ ಎದುರಿಸಿದ್ದೇವೆ. ಎನ್ ಡಿಎ ಒಕ್ಕೂಟದ ಜೊತೆ ಗೆದ್ದಿದ್ದೇವೆ. ಅವರ ಜೊತೆಯೇ ಇರುತ್ತೇವೆ ಎಂದಿದ್ದಾರೆ.ನಾವು ಎನ್ ಡಿಎ ಮೈತ್ರಿಕೂಟದ ಭಾಗ. ಟಿಡಿಪಿ ಜನಸೇನಾ ಪಕ್ಷ ಬಿಜೆಪಿ ಒಗ್ಗಟ್ಟಾಗಿ ಕೆಲಸ ಮಾಡುದ್ದವು. ಈಗ ಮೂರು ಪಕ್ಷಗಳು ಒಟ್ಟಾಗಿ ಸರ್ಕಾರ ರಚನೆ ಮಾಡುತ್ತೇವೆ. ಇಂದು ಎನ್ ಡಿಎ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

Tags: chandrababunaiduCongress PartyTDPಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಡ್ರಗ್ಸ್ ಪಾರ್ಟಿ ನಡೆದಿದ್ದು ನಿಜವಾ?

Next Post

ಸಿಎಂ ಸಿದ್ದರಾಮಯ್ಯ,ಕೆ.ಜೆ. ಜಾರ್ಜ್ ಮಹತ್ವದ ಸುದ್ಧಿಗೋಷ್ಠಿ..

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
Next Post

ಸಿಎಂ ಸಿದ್ದರಾಮಯ್ಯ,ಕೆ.ಜೆ. ಜಾರ್ಜ್ ಮಹತ್ವದ ಸುದ್ಧಿಗೋಷ್ಠಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!