• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ಸಿನಿಮಾ
0
ಕಲ್ಕಿ 2898 AD ದರ್ಶನಕ್ಕೆ ಸಿದ್ಧರಾಗಿ; ಜೂನ್ 10ರಂದು ಪ್ರಭಾಸ್‌ ಸಿನಿಮಾದ ಟ್ರೇಲರ್‌ ಬಿಡುಗಡೆ
Share on WhatsAppShare on FacebookShare on Telegram

ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ ಈ ಸಿನಿಮಾ, ಒಂದಾದ ಮೇಲೊಂದು ಅಪ್‌ಡೇಟ್‌ ನೀಡುತ್ತ ನೋಡುಗನನ್ನು ಸೆಳೆಯುತ್ತಿದೆ. ಇದೀಗ ಟ್ರೇಲರ್‌ ಕಣ್ತುಂಬಿಕೊಳ್ಳಲು ದಿನಾಂಕ ನಿಗದಿ ಮಾಡಿದೆ ಚಿತ್ರತಂಡ.

ADVERTISEMENT

ಕೇವಲ ತೆಲುಗು ಪ್ರೇಕ್ಷಕರು ಮಾತ್ರವಲ್ಲದೆ, ಇಡೀ ದೇಶ, ಪ್ರಭಾಸ್‌ ನಟನೆಯ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬಂದಿರುವ ಕಲ್ಕಿ ಸಿನಿಮಾ ತಾರಾಗಣದ ವಿಚಾರದಲ್ಲೂ ಕುತೂಹಲ ಮೂಡಿಸಿದೆ. ಅದರಂತೆ ಟ್ರೇಲರ್‌ ಮೂಲಕ ಮತ್ತಷ್ಟು ರೋಚಕತೆ ಉಕ್ಕಿಸಲು ಚಿತ್ರತಂಡ ಸಜ್ಜಾಗಿದೆ. ಜೂನ್‌ 10ರಂದು ಬಹುಭಾಷೆಗಳಲ್ಲಿ ಕಲ್ಕಿ ಚಿತ್ರದ ಟ್ರೇಲರ್‌ ಬಿಡುಗಡೆ ಆಗಲಿದೆ.

ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ಕಲ್ಕಿ 2898 AD ಸಿನಿಮಾದ ಟ್ರೇಲರ್‌ ಜೂನ್ 10ರಂದು ನೋಡುಗರ ಎದುರು ತರಲು ನಿರ್ಮಾಣ ಸಂಸ್ಥೆ ಸಿದ್ಧವಾಗಿದೆ. ಈಗಾಗಲೇ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಆಗಿರುವ ಬಿ&ಬಿ ಬುಜ್ಜಿ ಮತ್ತು ಭೈರವ ಸಿರೀಸ್‌ ಮೂಲಕ ಇನ್ನಷ್ಟು ಕ್ಯೂರಿಯಾಸಿಟಿ ಮೂಡಿಸಿದ ನಿರ್ದೇಶಕ ನಾಗ್ ಅಶ್ವಿನ್‌, ಇದೀಗ ಟ್ರೇಲರ್‌ನಲ್ಲೇನಿರಲಿದೆ ಎಂಬುದನ್ನು ತೋರಿಸಲು ಆಗಮಿಸುತ್ತಿದ್ದಾರೆ.

ಟ್ರೇಲರ್ ಬಿಡುಗಡೆಯ ದಿನಾಂಕವನ್ನು ಹೊಸ ಪೋಸ್ಟರ್‌ನೊಂದಿಗೆ ಚಿತ್ರನಿರ್ಮಾಣ ಸಂಸ್ಥೆ ಘೋಷಿಸಿದೆ. ಪರ್ವತದ ಶಿಖರದ ಮೇಲೆ ನಿಂತ ಭಂಗಿಯಲ್ಲಿ ಭೈರವ ಸೂಪರ್‌ ಹೀರೋ ರೀತಿಯಲ್ಲಿ ಕಂಡಿದ್ದಾನ್.‌ ಅಂದಹಾಗೆ ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾಷೆಗಳಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

Tags: Kalki 2898ADMovieTrailer
Previous Post

ಕೈ ನಾಯಕರಿಗೆ ಕೌಂಟರ್ ಕೊಟ್ಟ ಹಳ್ಳಿಹಕ್ಕಿ.. ಸಿಎಂ ಸಿದ್ದುಗೆ ವಿಶ್ವನಾಥ್ ಕೊಟ್ಟ ಟಾಂಗ್ ಏನು..?

Next Post

ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

ನವೀಕರಿಸಬಹುದಾದದ ಇಂಧನ ವಲಯದಿಂದ ಉದ್ಯೋಗ ಸೃಷ್ಟಿ: ಗೌರವ್‌ಗುಪ್ತಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada