• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಚಾರಣಕ್ಕೆ ಹೋದವರು ಹೆಣವಾಗಿದ್ದು ಹೇಗೆ..? ಸರ್ಕಾರದ ನೆರವು..

Krishna Mani by Krishna Mani
June 6, 2024
in ವಿಶೇಷ, ಶೋಧ
0
Share on WhatsAppShare on FacebookShare on Telegram

ಉತ್ತರಾಖಂಡದಲ್ಲಿ ಹವಾಮಾನ ವೈಪರಿತ್ಯ ಹಿನ್ನೆಲೆ ಚಾರಣಕ್ಕೆ ಹೋಗಿದ್ದ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ. ಚಾರಣಕ್ಕೆ ಹೋಗಿದ್ದ 20 ಕನ್ನಡಿಗರ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರು ಕನ್ನಡಿಗರ ಮೃತದೇಹವನ್ನು ರಾಜ್ಯಕ್ಕೆ ತರಲು ಸಿದ್ದರಾಮಯ್ಯ ಸರ್ಕಾರದ ಶತಪ್ರಯತ್ನ ನಡೆಸಿದೆ. ಕನ್ನಡಿಗರ ರಕ್ಷಣೆ, ಮೃತದೇಹ ತರಲು ಸಚಿವ ಕೃಷ್ಣಬೈರೇಗೌಡ ದೌಡಾಯಿಸಿದ್ದಾರೆ. ಉತ್ತರಾಖಂಡ ಸರ್ಕಾರದ ಜೊತೆ ಮಾತುಕತೆ ನಡೆಸಿರುವ ಸಚಿವ ಕೃಷ್ಣಬೈರೇಗೌಡ, ಡೆಹ್ರಾಡೂನ್‌‌ನಲ್ಲಿ ಅಧಿಕಾರಿಗಳ ಜೊತೆ ಸಚಿವ ಕೃಷ್ಣಬೈರೇಗೌಡ ಮಾತುಕತೆ ನಡೆಸಿದ್ದಾರೆ.

ADVERTISEMENT

ಹವಾಮಾನ ವೈಪರೀತ್ಯದಿಂದ ಉತ್ತರಾಖಂಡದ ಶಾಸ್ತ್ರತಾಳದಲ್ಲಿ ಚಾರಣಕ್ಕೆಂದು ತೆರಳಿದ್ದ 9 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಕನ್ನಡಿಗರು ಐವರು ಸೇರಿದ್ದಾರೆ. ಚಾರಣಿಕರ ಮೃತದೇಹಗಳನ್ನು ಸೇನಾ ಹೆಲಿಕಾಪ್ಟರ್​​​ಗಳ ಮೂಲಕ ರವಾನೆ ಮಾಡಲಾಗಿದೆ. 20 ಜನರ ಪೈಕಿ ರಕ್ಷಣೆಗೊಳಗಾದ 8 ಚಾರಣಿಗರನ್ನು ಡೆಹ್ರಾಡೂನ್​​ನ ರಾಜ್ಯ ಅತಿಥಿ ಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಈ ಬಗ್ಗೆ X ನಲ್ಲಿ ಪೋಸ್ಟ್​ ಮಾಡಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್​ನಲ್ಲಿ ಹವಾಮಾನ ವೈಪರೀತ್ಯದಿಂದ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕನ್ನಡಿಗರ ರಕ್ಷಣೆಗಾಗಿ ಸಚಿವ ಕೃಷ್ಣ ಭೈರೇಗೌಡ ಉತ್ತರಾಖಂಡ ಸರ್ಕಾರದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಚಾರಣಿಗರ ರಕ್ಷಣೆಗಾಗಿ ಉತ್ತರಾಖಂಡದ ಡೆಹ್ರಾಡೂನ್‌ಗೆ ತೆರಳಿ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಕಲೆ ಹಾಕಿದ್ದಾರೆ. ನಂತರ ಸಿಎಂ ಜೊತೆ ದೂರವಾಣಿ ಸಂಪರ್ಕದಲ್ಲಿ ಮಾತನಾಡಿದ್ದು, ತುರ್ತಾಗಿ ಮೃತದೇಹಗಳನ್ನ ಹಾಗೆ ರಕ್ಷಿಸಲ್ಪಟ್ಟ ಚಾರಣಿಕರನ್ನ ರಾಜ್ಯಕ್ಕೆ ವಾಪಸ್ ತರಲು ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ತಿಳಿಸಿದ್ದಾರೆ. 

ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೃತದೇಹಗಳನ್ನ ಕುಟುಂಬದವರಿಗೆ ಹಸ್ತಾಂತರಿಸುವ ಭರವಸೆ ಕೊಟ್ಟಿದ್ದಾರೆ. ಎಕ್ಸ್‌ ಪೋಸ್ಟ್‌‌ನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯರಿಂದ ವಿವರಣೆ ನೀಡಿದ್ದು, ಚಾರಣಿಗರ ಸುರಕ್ಷಿತ ರಕ್ಷಣೆ ಮತ್ತು ಮೃತ ದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಗೆ ದೂರವಾಣಿ ಮೂಲಕ ಸಿಎಂ ಸೂಚನೆ ಕೊಟ್ಟಿದ್ದು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಕೃಷ್ಣಮಣಿ

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್

Next Post

ಎನ್‌ಡಿಎ ಸಭೆಯಲ್ಲಿ ಹೆಚ್‌ಡಿಕೆ ಫುಲ್ ಸೈಲೆಂಟ್ ! ಸಚಿವ ಸ್ಥಾನದ ಬಗ್ಗೆ ನೋ ಡಿಮ್ಯಾಂಡ್ !

Related Posts

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ
Top Story

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

by ಪ್ರತಿಧ್ವನಿ
May 5, 2026
0

''ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಚುನಾವಣೆಗೆ ಎರಡು ದಿನಗಳ ಮೊದಲು, ಅವರು ನಮ್ಮವರನ್ನು ಬಂಧಿಸಲು ಪ್ರಾರಂಭಿಸಿದರು. ಅವರು ಎಲ್ಲೆಡೆ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಎನ್‌ಡಿಎ ಸಭೆಯಲ್ಲಿ ಹೆಚ್‌ಡಿಕೆ ಫುಲ್ ಸೈಲೆಂಟ್ ! ಸಚಿವ ಸ್ಥಾನದ ಬಗ್ಗೆ ನೋ ಡಿಮ್ಯಾಂಡ್ !

ಎನ್‌ಡಿಎ ಸಭೆಯಲ್ಲಿ ಹೆಚ್‌ಡಿಕೆ ಫುಲ್ ಸೈಲೆಂಟ್ ! ಸಚಿವ ಸ್ಥಾನದ ಬಗ್ಗೆ ನೋ ಡಿಮ್ಯಾಂಡ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada