ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರಾಗ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಆಗಮಿಸಲಿದ್ದು ,ಕೋರ್ಟ್ ಆವರಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.ಕೋರ್ಟ್ ಬಳಿ ಹೆಚ್ಚುವರಿ ಪೊಲೀಸ್ ಆಯುಕ್ತ, ಡಿಸಿಪಿ ನೇತೃತ್ವದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಸುಮಾರು 500ಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.ರಾಹುಲ್ ಗಾಂಧಿ ಆಗಮನ ಹಿನ್ನಲೆ ಸಾವಿರಾರು ಕಾರ್ಯಕರ್ತರು ಭಾಗಿಯಾಗೋ ಸಾಧ್ಯತೆ ಇದೆ.ಹೀಗಾಗಿ ಕೋರ್ಟ್ ಆವರಣ ಸುತ್ತಮುತ್ತ ಟ್ರಾಫಿಕ್ ಜಾಮ್ ಸಾಧ್ಯತೆ ಇದೆ. ಸಂಚಾರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಕೋರ್ಟ್ ನಲ್ಲಿ ಹಾಜರಾಗಿ ಜಾಮೀನಿಗೆ ಅರ್ಜಿ ಪಡೆಯಲಿರುವ ರಾಹುಲ್ ಗಾಂಧಿ ನಂತ್ರ ಕೆಪಿಸಿಸಿ ಸಭೆಯಲ್ಲಿ ಭಾಗಿಯಾಗುತ್ತಾರೆ
ಇದೆ ಪ್ರಕರಣದಲ್ಲಿ ನಿಎಂ ಅಂಡ್ ಡಿಸಿಎಂ ಜಾಮೀನು ಪಡೆದಿದ್ದಾರೆ.
ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್
₹11,440 ಕೋಟಿ ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ ನವದೆಹಲಿಯ ಮಾಜಿ ಪ್ರಧಾನಿಗಳ ಮನೆಯಲ್ಲಿ ಭೇಟಿ; ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಲೋಕೇಶ್ ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ...
Read moreDetails