• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾಮೀನು ಸಿಗುತ್ತಿದ್ದಂತೆ ಎಸ್ ಐಟಿ ಎದುರು ಹಾಜರಾದ ಭವಾನಿ ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ಕರ್ನಾಟಕ, ರಾಜಕೀಯ
0
ಜಾಮೀನು ಸಿಗುತ್ತಿದ್ದಂತೆ ಎಸ್ ಐಟಿ ಎದುರು ಹಾಜರಾದ ಭವಾನಿ ರೇವಣ್ಣ
Share on WhatsAppShare on FacebookShare on Telegram

ಬೆಂಗಳೂರು: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ಭವಾನಿ ರೇವಣ್ಣ ಎಸ್ ಐಟಿ ಎದುರು ಹಾಜರಾಗಿದ್ದಾರೆ.

ADVERTISEMENT

ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೇ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.

ನಿರೀಕ್ಷಣಾ ಜಾಮೀನು ನೀಡಿರುವ ಕೋರ್ಟ್, ಭವಾನಿ ಅವರನ್ನು ಎಸ್‍ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ (Bhavani Revanna) ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಿದೆ. ಅಲ್ಲದೇ, ವಿಚಾರಣೆಯನ್ನು ಕೋರ್ಟ್ ವಾರಕ್ಕೆ ಮುಂದೂಡಿದೆ.

ಹಿಂದೆ ವಿಶೇಷ ತನಿಖಾ ತಂಡ (SIT) ನೋಟಿಸ್ ಹಾಗೂ ಬಂಧನ ವಾರೆಂಟ್ ನೀಡಿದರೂ ಭವಾನಿ ರೇವಣ್ಣ ನಾಪತ್ತೆಯಾಗಿದ್ದರು. ಅಜ್ಞಾತ ಸ್ಥಳದಲ್ಲಿ ಇದ್ದುಕೊಂಡೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಆದೇಶದ ಬೆನ್ನಲ್ಲೇ ಭವಾನಿ ಅವರು ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ.

Tags: Bhavani RevannaCourtSIT
Previous Post

ಜೂ. 12ಕ್ಕೆ ಇವಿ ಚಾರ್ಜಿಂಗ್ ಸ್ಟೇಷನ್ ಲೋಕಾರ್ಪಣೆ!

Next Post

ಸಿನಿಮಾ ರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ.. ಮಂಡ್ಯದಲ್ಲಿ ‘ಯುವರಾಜ’ ಮಹತ್ವದ ಘೋಷಣೆ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ಸಿನಿಮಾ ರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ.. ಮಂಡ್ಯದಲ್ಲಿ ‘ಯುವರಾಜ’ ಮಹತ್ವದ ಘೋಷಣೆ

ಸಿನಿಮಾ ರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ.. ಮಂಡ್ಯದಲ್ಲಿ 'ಯುವರಾಜ' ಮಹತ್ವದ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!