• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾ ರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ.. ಮಂಡ್ಯದಲ್ಲಿ ‘ಯುವರಾಜ’ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿನಿಮಾ ರಂಗಕ್ಕೆ ನಿಖಿಲ್ ಕುಮಾರಸ್ವಾಮಿ ಗುಡ್ ಬೈ.. ಮಂಡ್ಯದಲ್ಲಿ ‘ಯುವರಾಜ’ ಮಹತ್ವದ ಘೋಷಣೆ
Share on WhatsAppShare on FacebookShare on Telegram

JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೊಡ್ಡ ಸ್ಟೇಟ್ಮೆಂಟ್ ಮಾಡಿದ್ದಾರೆ .ಇನ್ಮುಂದೆ ಸಿನಿಮಾ ಮಾಡಲ್ಲ . 247 ರಾಜಕಾರಣ ಅನ್ನೋದ್ರ ಮೂಲಕ ಸಿನಿ ಪ್ರೇಕ್ಷಕರಿಗೆ ದೊಡ್ಡ ಶಾಕ್ ನೀಡಿದ್ದಾರೆ . ಮಂಡ್ಯದಲ್ಲಿ ಮಾತಾಡಿರೋ ನಿಖಿಲ್ ಕುಮಾರಸ್ವಾಮಿ, ನಾನು ಈಗ 247 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಎಂದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜೆಡಿಎಸ್ ಮಂಡ್ಯ, ಕೋಲಾರ ಕ್ಷೇತ್ರವನ್ನು ಗೆದ್ದು ಬೀಗಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರು ನಾನು ಇನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. ನಾನು ಇನ್ನು ಫುಲ್ ಟೈಮ್ ರಾಜಕಾರಣಿ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಸಿನಿಮಾ ಮಾಡೋದು ಬಂದ್ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿರುವ ನಿಖಿಲ್ ಕುಮಾರಸ್ವಾಮಿ ಅವರು, 2019ರ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯಿತು. ಮಂಡ್ಯ ಜನ ನನಗೆ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ ಅಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವ್ರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ಮುಂದಿನ 5 ವರ್ಷ ಮಂಡ್ಯ ಸಂಸದರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Tags: # film#jds#karnataka politicsnikilkumaraswamy
Previous Post

ಜಾಮೀನು ಸಿಗುತ್ತಿದ್ದಂತೆ ಎಸ್ ಐಟಿ ಎದುರು ಹಾಜರಾದ ಭವಾನಿ ರೇವಣ್ಣ

Next Post

ಮೋದಿಯನ್ನು ನಾಯಕನನ್ನಾಗಿ ಘೋಷಿಸಿದ ಎನ್ ಡಿಎ ಸಂಸದರು

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಮೋದಿಯನ್ನು ನಾಯಕನನ್ನಾಗಿ ಘೋಷಿಸಿದ ಎನ್ ಡಿಎ ಸಂಸದರು

ಮೋದಿಯನ್ನು ನಾಯಕನನ್ನಾಗಿ ಘೋಷಿಸಿದ ಎನ್ ಡಿಎ ಸಂಸದರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada