• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶ ನಡೆಸಲು ಒಮ್ಮತ ಅಗತ್ಯ, ಸರ್ಕಾರ ರಚಿಸಲು ಬಹುಮತ ಅಗತ್ಯ; ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ
0
ದೇಶ ನಡೆಸಲು ಒಮ್ಮತ ಅಗತ್ಯ, ಸರ್ಕಾರ ರಚಿಸಲು ಬಹುಮತ ಅಗತ್ಯ; ಮೋದಿ
Share on WhatsAppShare on FacebookShare on Telegram

18ನೇ ಲೋಕಸಭಾ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಆಯ್ಕೆಯಾಗಿದ್ದಾರೆ. ಆಯ್ಕೆಯ ನಂತರ ನರೇಂದ್ರ ಮೋದಿ ಮಾತನಾಡಿದ್ದಾರೆ.

ADVERTISEMENT

ಸರ್ಕಾರ ನಡೆಸಲು ಬಹುಮತ ಅಗತ್ಯ. ಆದರೆ, ದೇಶ ಮುನ್ನಡೆಸಲು ಒಮ್ಮತ ಅಗತ್ಯ. ಎನ್ ಡಿಎದಲ್ಲಿ ಒಮ್ಮತವಿದ್ದು, ನಾವು ಒಮ್ಮತದಿಂದ ಸರ್ಕಾರ ನಡೆಸುತ್ತೇವೆ. ಅದು ಪ್ರಜಾಪ್ರಭುತ್ವದ ಏಕೈಕ ತತ್ವವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ, ನೀವೆಲ್ಲರೂ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದಾಗ, ನಾನು ನಂಬಿಕೆಗೆ ಒತ್ತು ನೀಡಿದ್ದೆ. ಇಂದು ನೀವು ಮತ್ತೊಮ್ಮೆ ನನಗೆ ಈ ಜವಾಬ್ದಾರಿಯನ್ನು ನೀಡುತ್ತಿದ್ದೀರಿ ಎಂದರೆ ನಮ್ಮ ನಡುವಿನ ನಂಬಿಕೆಯ ಸೇತುವೆ ತುಂಬಾ ಬಲವಾಗಿದೆ ಎಂದು ಹೇಳಿದ್ದಾರೆ.

ಸಮ್ಮಿಶ್ರ ರಾಜಕೀಯದ ಇತಿಹಾಸದಲ್ಲಿ, ಚುನಾವಣಾ ಪೂರ್ವ ಮೈತ್ರಿ ಎಂದಿಗೂ ಎನ್‌ಡಿಎ ಬಲ ನೀಡಿರಲಿಲ್ಲ. ಇದು ಮೈತ್ರಿಕೂಟದ ಗೆಲುವು. ಲೋಕಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ನರೇಂದ್ರ ಮೋದಿ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಬಿಜೆಪಿಯ ನಾಯಕರಾಗಿ ಪ್ರಸ್ತಾಪಿಸಿದರು.
ನಂತರ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಎನ್‌ಡಿಎ ಪಾಲುದಾರ ಟಿಡಿಪಿಯ ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್, ಶಿವಸೇನೆಯ ಏಕನಾಥ್ ಶಿಂಧೆ ಸೇರಿದಂತೆ ಇನ್ನಿತರರು ಬೆಂಬಲಿಸಿದರು.

Tags: ModiNarendra ModiNDA
Previous Post

ಎಕ್ಸಿಟ್ ಪೋಲ್ ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿನ ನಿಮ್ಮ ವ್ಯವಹಾರದ ಬಗ್ಗೆ ಬಹಿರಂಗೊಳಿಸಿ; ಶಾಗೆ ಸವಾಲು!

Next Post

ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada