• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸೋಲಿನಿಂದ ನಾನು ಇನ್ನೂ ಹೊರ ಬಂದಿಲ್ಲ; ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ರಾಜಕೀಯ
0
ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೋಲಿನಿಂದ ನನಗೆ ಹೊರ ಬರಲು ಆಗುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ADVERTISEMENT

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಹಾಕಿದವರಿಗೆ ನನ್ನ ಕೃತಜ್ಞತೆ, ಆದರೆ, ಮತ ಹಾಕದವರ ಹೃದಯ ಗೆಲ್ಲಬೇಕಿದೆ. ಈ ಮಾತನ್ನು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ವಿರೋಧಿಗಳು ಒಳ್ಳೆಯ ಸ್ಟ್ರಾಟಜಿ ಮಾಡಿದ್ರು. ನಾನ್ ಕಾಂಟ್ರವರ್ಶಿಯಲ್ ಕ್ಯಾಂಡಿಡೇಟ್ ಹಾಕಿದರು. ನಾವು ಅತಿಯಾದ ಆತ್ಮವಿಶ್ವಾಸದಲ್ಲಿದ್ದೇವು. ಹೀಗಾಗಿ ಸೋಲುವಂತಾಯಿತು ಎಂದು ಹೇಳಿದ್ದಾರೆ.

ನಮಗೆ ಬರುವ ಮತಗಳು ಬಂದಿವೆ. ಅವರಿಗೆ ಒಂದೂವರೆ ಲಕ್ಷ ವೋಟು ಹೋಗಿದೆ. ಕನಕಪುರದಲ್ಲಿ 60 ಸಾವಿರ ವೋಟು ನಿರೀಕ್ಷೆ ಇತ್ತು. ಅಲ್ಲಿ 25 ಸಾವಿರ ಮತ‌ ಮಾತ್ರ ಬಂದಿದೆ. ದೇವೇಗೌಡರು (HD Devegowda), ಕುಮಾರಸ್ವಾಮಿ ಸೇರಿದಂತೆ ಅವರ ಕುಟುಂಬಸ್ಥರೂ ಸೋತಿದ್ದಾರೆ. ಹಾಗೆಯೇ ಸುರೇಶ್ ಸೋತಿದ್ದಾರೆ ಎಂದು ಹೇಳಿದ್ದಾರೆ.

Tags: dcmDK ShivakumarHD DevegowdaRahul Gandhi
Previous Post

‘ಮೋದಿ ಕಿ ಗ್ಯಾರಂಟಿ’ ಚಾರ್ ಸೌ ಪಾರ್..!

Next Post

ವಿಷಾನಿಲ ಸೋರಿಕೆ; ಐವರ ಸ್ಥಿತಿ ಗಂಭೀರ

Related Posts

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?
ರಾಜಕೀಯ

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಅಖಾಡ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ತಾಪಮಾನ ಹೆಚ್ಚಾಗಿದೆ. ಪ್ರಚಾರದ ವೇಳೆ ರಾಹುಲ್ ಗಾಂಧಿ ತಮ್ಮ ಮಿತ್ರಪಕ್ಷವೇ ಆಗಿರುವ All India Trinamool Congress...

Read moreDetails
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
Next Post
ವಿಷಾನಿಲ ಸೋರಿಕೆ; ಐವರ ಸ್ಥಿತಿ ಗಂಭೀರ

ವಿಷಾನಿಲ ಸೋರಿಕೆ; ಐವರ ಸ್ಥಿತಿ ಗಂಭೀರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada