• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಧ್ಯಮ ಭೀಷ್ಮ ರಾಮೋಜಿರಾವ್(87) ವಿಧಿವಶ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in Top Story, ಇದೀಗ, ಕರ್ನಾಟಕ, ದೇಶ, ಸಿನಿಮಾ
0
ಮಾಧ್ಯಮ ಭೀಷ್ಮ ರಾಮೋಜಿರಾವ್(87) ವಿಧಿವಶ
Share on WhatsAppShare on FacebookShare on Telegram

ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ಇಂದು ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ.

ADVERTISEMENT

ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ ರಾವ್ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ನಿನಗಾಗಿ, ಚಿತ್ರಾ, ಆನಂದ, ಸವಾರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.ಇವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಾಮೋಜಿ ರಾವ್ ಅವರ ಭಾವಚಿತ್ರವನ್ನು ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.ವಯೋಸಹಜ ಕಾಯಿಕೆಯಿಂದ ಬಳಲುತ್ತಿದ್ದ ರಾಮೋಜಿರಾವ್‌ ಅವರನ್ನು ಹೈದರಾಬಾದ್‌ನ ನಾನಾಕರಮ್‌ಗುಡದಲ್ಲಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಜ್ಙ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ರಾಮೋಜಿರಾವ್‌ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರಾಮೋಜಿರಾವ್‌ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್‌ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಖ್ಯಾತ ಫಿಲ್ಮ್‌ ಸ್ಟುಡಿಯೋ ರಾಮೋಜಿ ಫಿಲ್ಮ್‌ ಸಿಟಿ ವಿಶ್ವದಲ್ಲೇ ಅತಿ ದೊಡ್ಡ ಫಿಲ್ಮ್‌ ಸಿಟಿ ಎಂದು ಹೆಸರಾಗಿದೆ. ಪ್ರತಿದಿನ ಸಾವಿರಾರು ಜನರು ರಾಮೋಜಿ ಫಿಲ್ಮ್‌ ಸಿಟಿ ನೋಡಲು ದೂರದಿಂದ ಬರುತ್ತಾರೆ. ಅನೇಕ ಸಿನಿಮಾಗಳು, ಧಾರಾವಾಹಿಗಳನ್ನು ಇಲ್ಲಿ ಚಿತ್ರೀಕರಿಸಲಾಗಿದೆ. ಬಾಹುಬಲಿ, ಚೆನ್ನೈ ಎಕ್ಸ್‌ಪ್ರೆಸ್‌, ಕೆಜಿಎಫ್‌, ದಿ ಡರ್ಟಿ ಪಿಕ್ಚರ್‌, ಹೆಬ್ಬುಲಿ, ಜಾಗ್ವಾರ್‌, ಕುರುಕ್ಷೇತ್ರ, ಮಗಧೀರ, ಪುಷ್ಪ, ಆರ್‌ಆರ್‌ಆರ್‌, ಪೊಗರು ಸೇರಿದಂತೆ ವಿವಿಧ ಭಾಷೆಗಳ ಅನೇಕ ಸಿನಿಮಾಗಳು ರಾಮೋಜಿ ಫಿಲ್ಮ್‌ ಸಿಟಿಯಲ್ಲಿ ಚಿತ್ರೀಕರಣವಾಗಿದೆ.

Previous Post

ಕರ್ನಾಟಕದಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

Next Post

ಲೋಕಸಭಾ ಸೋಲು.. ಸಚಿವರಿಗೆ ರಾಹುಲ್​ ಕೊಟ್ರಂತೆ ಟಾನಿಕ್.. ಏನದು..?

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಲೋಕಸಭಾ ಸೋಲು.. ಸಚಿವರಿಗೆ ರಾಹುಲ್​ ಕೊಟ್ರಂತೆ ಟಾನಿಕ್.. ಏನದು..?

ಲೋಕಸಭಾ ಸೋಲು.. ಸಚಿವರಿಗೆ ರಾಹುಲ್​ ಕೊಟ್ರಂತೆ ಟಾನಿಕ್.. ಏನದು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada