• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವರದಕ್ಷಿಣೆ ಕಿರುಕುಳ; ಪತ್ನಿಯ ಎದುರೇ ಆಕೆಯ ಅಣ್ಣನ ಕೊಲೆ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ
0
ವರದಕ್ಷಿಣೆ ಕಿರುಕುಳ; ಪತ್ನಿಯ ಎದುರೇ ಆಕೆಯ ಅಣ್ಣನ ಕೊಲೆ
Share on WhatsAppShare on FacebookShare on Telegram

ಮೈಸೂರು: ವರದಕ್ಷಿಣೆ (Dowry) ಕಿರುಕುಳಕ್ಕೆ ಸಂಬಂಧಿಸಿದಂತೆ ಪಾಪಿ ಪತಿಯೊಬ್ಬಾತ ಪತ್ನಿಯ ಅಣ್ಣನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಮೈಸೂರಿನ (Mysuru) ಕುವೆಂಪು ನಗರದಲ್ಲಿ (Kuvempu Nagar) ನಡೆದಿದೆ. ಅಭಿಷೇಕ್ (27) ಕೊಲೆಯಾದ ಅಣ್ಣ. ರವಿಚಂದ್ರ ಕೊಲೆ ಮಾಡಿದ ಪಾಪಿ. ರವಿಚಂದ್ರ ಜಿಮ್ ತೆರೆಯಲು 5 ಲಕ್ಷ ಹಣ ಕೇಳಿದ್ದ. ಹೀಗಾಗಿ ಪ್ರತಿ ದಿನವೂ ವರದಕ್ಷಿಣಿ ತರುವಂತೆ ಪತ್ನಿ ವಿದ್ಯಾಗೆ ಕಿರುಕುಳ ನೀಡುತ್ತಿದ್ದ. ಹೀಗೆ ಗಲಾಟೆ ಮಾಡುತ್ತಿದ್ದ ವೇಳೆ ವಿದ್ಯಾ ಅಣ್ಣನಿಗೆ ಕರೆ ಮಾಡಿದ್ದಾಳೆ. ವಿದ್ಯಾ ಅಣ್ಣ ಅಭಿಷೇಕ್ ಮನೆಗೆ ಬರುತ್ತಿದ್ದಂತೆ ಬಾಗಿಲು ಹಾಕಿ ರವಿಚಂದ್ರ ಏಕಾಏಕಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ಅಭಿಷೇಕ್ ತಾಯಿ ಭಾಗ್ಯಮ್ಮ, ತಂಗಿಗೂ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವವಾದ ಪರಿಣಾಮ ಅಭಿಷೇಕ್ ಸಾವನ್ನಪ್ಪಿದ್ದಾರೆ.

4 ವರ್ಷಗಳ ಹಿಂದೆ ವರದಕ್ಷಿಣೆ ನೀಡಿಯೇ ಭಾಗ್ಯರನ್ನು ಮದುವೆ ಮಾಡಿದ್ದರು. ಆದರೂ ರವಿಚಂದ್ರನ್ ಮಾತ್ರ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆದರೆ, ಈ ಧನದಾಹ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: DowryKuvempu NagarMysore
Previous Post

ಪ್ರಜ್ವಲ್ ದೌರ್ಜನ್ಯ ಪ್ರಕರಣ; ಸ್ಥಳ ಮಹಜರು

Next Post

T20 ವಿಶ್ವಕಪ್ ಭಾರತ-ಪಾಕಿಸ್ತಾನ ಮ್ಯಾಚ್ ಗೆ ಕ್ಷಣಗಣನೆ.. ಜಿದ್ದಾಜಿದ್ದಿನ ಕದನ ವೀಕ್ಷಿಸಲು ಫ್ಯಾನ್ಸ್ ಸಜ್ಜು

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
T20 ವಿಶ್ವಕಪ್ ಭಾರತ-ಪಾಕಿಸ್ತಾನ ಮ್ಯಾಚ್ ಗೆ ಕ್ಷಣಗಣನೆ.. ಜಿದ್ದಾಜಿದ್ದಿನ ಕದನ ವೀಕ್ಷಿಸಲು ಫ್ಯಾನ್ಸ್ ಸಜ್ಜು

T20 ವಿಶ್ವಕಪ್ ಭಾರತ-ಪಾಕಿಸ್ತಾನ ಮ್ಯಾಚ್ ಗೆ ಕ್ಷಣಗಣನೆ.. ಜಿದ್ದಾಜಿದ್ದಿನ ಕದನ ವೀಕ್ಷಿಸಲು ಫ್ಯಾನ್ಸ್ ಸಜ್ಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!