• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೂರನೇ ಬಾರಿಗೆ ಪ್ರಧಾನ ಸೇವಕನಾಗಿ ಅಧಿಕಾರ ಸ್ವೀಕರಿಸಲಿರುವ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ಕರ್ನಾಟಕ, ದೇಶ, ರಾಜಕೀಯ
0
ಮೂರನೇ ಬಾರಿಗೆ ಪ್ರಧಾನ ಸೇವಕನಾಗಿ ಅಧಿಕಾರ ಸ್ವೀಕರಿಸಲಿರುವ ಮೋದಿ
Share on WhatsAppShare on FacebookShare on Telegram

ನವದೆಹಲಿ: ಸತತ ಮೂರನೇ ಬಾರಿಗೆ ದೇಶದ ಪ್ರಧಾನ ಸೇವಕನಾಗಿ ಮೋದಿ ಅಧಿಕಾರ ಸ್ವೀಕರಿಸಲಿದ್ದಾರೆ.

ADVERTISEMENT

ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ (NDA) ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಯಾರು ಸಚಿವರಾಗುತ್ತಾರೆ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿವೆ.

ಇಂದು(ಭಾನುವಾರ) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಮೋದಿ ಅವರೊಂದಿಗೆ 30 ಜನ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಮೋದಿ ಮಂತ್ರಿಮಂಡಲದ ಸಾಮರ್ಥ್ಯ ಬಲ 78 ರಿಂದ 81ರ ಮಧ್ಯೆ ಇರಬಹುದು ಎನ್ನಲಾಗುತ್ತಿದೆ.

ಆದರೆ, ಮಹತ್ವದ ಖಾತೆಗಳನ್ನು ಬಿಜೆಪಿ ತನ್ನ ಬಳಿಯೇ ಇಟ್ಟುಕೊಳ್ಳಬಹುದು ಎನ್ನಲಾಗುತ್ತಿದೆ. ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳು ಬಿಜೆಪಿಯಲ್ಲಿಯೇ ಉಳಿಯಲಿವೆ. ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಸೇರಿದಂತೆ ಇನ್ನುಳಿದ ಖಾತೆಗಳು ಮಿತ್ರ ಪಕ್ಷಗಳ ಪಾಲಾಗುವ ಸಾಧ್ಯತೆ ಇದೆ.

ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಲವು ದೇಶಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಆಗಮಿಸುವ ನಿರೀಕ್ಷೆ ಇದೆ. ಮೋದಿ ಪದಗ್ರಹಣ ಸಮಾರಂಭಕ್ಕೆ ಕೆಲ ವಿಶೇಷ ವ್ಯಕ್ತಿಗಳು 8 ರಿಂದ 9 ಸಾವಿರ ಜನರನ್ನು ಆಹ್ವಾನಿಸಲಾಗಿದೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಮೋದಿ ಜೂನ್ 13ರಿಂದ 15ರವರೆಗೂ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಮೊದಲ ಪ್ರವಾಸ ಕೈಗೊಳ್ಳಲಿದ್ದಾರೆ.

Tags: BJPNarendra ModiNDA
Previous Post

ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?

Next Post

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ?! ಪರಪ್ಪನ ಅಗ್ರಹಾರಕ್ಕೆ ಸಧ್ಯದಲ್ಲೇ ಶಿಫ್ಟ್ ?! 

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ?! ಪರಪ್ಪನ ಅಗ್ರಹಾರಕ್ಕೆ ಸಧ್ಯದಲ್ಲೇ ಶಿಫ್ಟ್ ?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!