• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ವಿ.ಸೋಮಣ್ಣರ ಕೈ ಹಿಡಿದ ಬಿಜೆಪಿ ಹೈಕಮಾಂಡ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Uncategorized, ರಾಜಕೀಯ
0
Share on WhatsAppShare on FacebookShare on Telegram

ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ.ಸೋಮಣ್ಣ ಈಗ ಕೇಂದ್ರದ ಎನ್‌ಡಿಎ ಸರ್ಕಾರದ ಅಂಗ. ಅಂದರೆ, ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿ ನಿನ್ನೆಯೆಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಸ್ಪರ್ಧೆಗೀಳಿದು, ಹೈಕಮಾಂಡ್ ನಾಯಕರ ಅಣತಿಯಂತೆ ನಡೆದಿದ್ದ ಸೋಮಣ್ಣರಿಗೆ ಎರಡು ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದ್ದು ಇಂದು ಇತಿಹಾಸ. ಇದಾದ ಕೇವಲ 11 ತಿಂಗಳಲ್ಲಿ, ಫಿನಿಕ್ಸ್ ಹಕ್ಕಿಯಂತೆ ವಿ‌.ಸೋಮಣ್ಣ ರಾಜಕೀಯವಾಗಿ ಎದ್ದು ಬಂದಿದ್ದು, ರಾಷ್ಟ್ರದ ಬಿಜೆಪಿ ನಾಯಕರ ಮಾರ್ಗದರ್ಶನ ಹಾಗೂ ಸೂಚನೆಯನ್ನು ಪಾಲಿಸಿದ್ದಕ್ಕೆ ಅವರಿಗೆ ಇಂದು ಮಹತ್ವದ ಸ್ಥಾನ ಒಲಿದು ಬಂದಿದೆ.

ADVERTISEMENT

ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ವಿ.ಸೋಮಣ್ಣ ಸಚಿವರಾಗಿದ್ದಾರೆ. ಇನ್ನು ವಿ. ಸೋಮಣ್ಣರ, ಕೈ ಹಿಡಿದಿದ್ದು ರಾಷ್ಟ್ರದ ಯಾವೆಲ್ಲಾ ನಾಯಕರುಗಳು ಎಂಬುದನ್ನು ಸೂಕ್ಷ್ಮವಾಗಿ ಅವಲೋಕಿಸುವುದಾದ್ರೆ, ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಜೊತೆಗೆ ಬಿಜೆಪಿ ರಾಷ್ಟ್ರೀಯ ಸಂಘಟ‌ನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್.

ಹೌದು, ವಿ.ಸೋಮಣ್ಣ ಸೋಲುಂಡ ಬಳಿಕ ಅವರಿಂದ ರಾಜ್ಯದ ಎಲ್ಲಾ ಬಿಜೆಪಿ ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕರು ಸೋಮಣ್ಣರ ಬೆನ್ನಿಗೆ ನಿಂತಿದ್ರು. ಅದರಲ್ಲೂ 2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ವಿ. ಸೋಮಣ್ಣರಿಗೆ ಶತಾಯಗತಾಯ ತುಮಕೂರು ಕ್ಷೇತ್ರದ ಟಿಕೆಟ್ ನೀಡಿಯೇ ತೀರುತ್ತೇವೆ ಎಂದು ಅವರೆಲ್ಲಾ ಪಣ ತೊಟ್ಟಿದ್ರು.

ಇದರ ಮುಂದುವರೆದ ಭಾಗವಾಗಿ, ವಿ.ಸೋಮಣ್ಣ, ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು 1.75 ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದೇ ತಡ, ಜೆಡಿಎಸ್‌‌‌‌ ನಾಯಕರ ಸಹಕಾರದೊಂದಿಗೆ ಕೇಂದ್ರದಲ್ಲಿ ಸಚಿವನಾಗುವ ಹಾದಿಯನ್ನು ಸುಲಭ ಮಾಡಿಕೊಂಡರು.

ಬಿಜೆಪಿಯಿಂದ 9 ಮಂದಿಯ ಪೈಕಿ, 5 ಸಂಸದರು, ಅದರಲ್ಲಿ ಸೋಮಣ್ಣ ಮಿನಿಸ್ಟರ್!

ಇನ್ನು 2024 ರ ಲೋಕಸಭಾ ಚುನಾವಣೆಯಲ್ಲಿ 9 ಮಂದಿ ಪ್ರಬಲ ವೀರಶೈವ-ಲಿಂಗಾಯತ ಸಮುದಾಯದ ನಾಯಕರಿಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸಿ ಕಣಕ್ಕಿಳಿಸಿತ್ತು. ಅದರ ಪೈಕಿ ಚಿಕ್ಕೋಡಿಯ ಅಣ್ಣಾಸಾಹೇಬ್ ಜೊಲ್ಲೆ, ದಾವಣಗೆರೆಯ ಗಾಯಿತ್ರಿ ಸಿದ್ದೇಶ್ವರ್, ಬೀದರ್‌ನ ಭಗವಮನತ ಖೂಬಾ ಹಾಗೂ ಕೊಪ್ಪಳದ ಡಾ. ಬಸವರಾಜ ಕ್ಯಾವಟರ್ ಪರಾಭವಗೊಂಡರೆ, ಇತ್ತ ತುಮಕೂರಿನ ವಿ.ಸೋಮಣ್ಣ, ಹಾವೇರಿ-ಗದಗದ ಬಸವರಾಜ ಬೊಮ್ಮಾಯಿ, ಬೆಳಗಾವಿಯ ಜಗದೀಶ್ ಶೆಟ್ಟರ್, ಶಿವಮೊಗ್ಗದ ಬಿ.ವೈ.ರಾಘವೇಂದ್ರ ಹಾಗೂ ಬಾಗಲಕೋಟೆಯ ಪಿ.ಸಿ. ಗದ್ದೀಗೌಡರ್ ಸಂಸದರಾಗಿ ಆಯ್ಕೆಯಾದ್ರು.

ಇತ್ತ ಈ ಐವರ ಪೈಕಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವದಿಂದ, ಬಿ.ವೈ. ರಾಘವೇಂದ್ರರ ಕುಟುಂಬದಲ್ಲಿ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ, ತಂದೆ ಬಿ. ಎಸ್.ಯಡಿಯೂರಪ್ಪ ಕೇಂದ್ರ ಬಿಜೆಪಿಯಲ್ಲಿ ಮಹತ್ವದ ಸ್ಥಾನದಲ್ಲಿರುವ ಕಾರಣ ಕ್ಯಾಬಿನೆಟ್ ಸಚಿವರಾಗುವುದರಲ್ಲಿ ಅವರು ಹಿನ್ನಡೆ ಅನುಭವಿಸಿದಂತಾಗಿದೆ. ಇನ್ನು ಪಿ‌.ಸಿ‌.ಗದ್ದೀಗೌಡರ್‌ ಅವರಿಗೆ ಪ್ರಾಂತ್ಯಾಧಾರದ ಮೇಲೆ ಸಚಿವ ಸ್ಥಾನ ಕೈ ತಪ್ಪಿದೆ. ಇತ್ತ ತುಮಕೂರಿನ ವಿ.ಸೋಮಣ್ಣರಿಗೆ ಜಾಕ್‌ಪಾಟ್ ಹೊಡೆದಿದೆ.

ಇತ್ತ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದು, ಕೇಂದ್ರದಲ್ಲಿ ಮಂತ್ರಿ ಸ್ಥಾನ ಲಾಭಿಸಿದೆ.

Tags: Congress PartyV somannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರಾಜ್ಯದ 7 ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Next Post

ಕೃಷಿ ಇಲಾಖೆ ಬೇಡ ಖಾತೆ ಬದಲಾವಣೆ ಮಾಡಿಕೊಡಿ ಎಂದ್ರಾ ಸಚಿವ ಚೆಲುವರಾಯಸ್ವಾಮಿ ?!

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಬಿಜೆಪಿ-ಜೆಡಿಎಸ್ ನಡುವೆ ಗೊಂದಲ..HDK ಗೆ ಮೈತ್ರಿ ತೃಪ್ತಿ ತಂದಿಲ್ಲ.. : ಸಚಿವ ಚೆಲುವರಾಯ ಸ್ವಾಮಿ ಕಿಡಿ

ಕೃಷಿ ಇಲಾಖೆ ಬೇಡ ಖಾತೆ ಬದಲಾವಣೆ ಮಾಡಿಕೊಡಿ ಎಂದ್ರಾ ಸಚಿವ ಚೆಲುವರಾಯಸ್ವಾಮಿ ?!

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada