• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿ ಮುಕ್ತಾಯ!

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಇತರೆ / Others, ಇದೀಗ, ಕರ್ನಾಟಕ
0
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?
Share on WhatsAppShare on FacebookShare on Telegram

ಲೈಂಗಿಕ ದೌರ್ಜನ್ಯ ಆರೋಪದಡಿ ಎಸ್ ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕಸ್ಟಡಿ ಸಮಯ ಇಂದು ಅಂತ್ಯವಾಗಲಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆ ದೆ. ಅಲ್ಲದೇ, ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರತಿ ಪ್ರಕರಣದ ತನಿಖೆಯನ್ನೂ ಪ್ರತ್ಯೇಕವಾಗಿ ಅಧಿಕಾರಿಗಳು ನಡೆಸುತ್ತಿದ್ದಾರೆ.

ಈಗಾಗಲೇ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ವೇಳೆ ನಡೆಸಲಾಗಿದೆ. ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿದೆ. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದೆ. ಇನ್ನುಳಿದ ಎರಡು ಕೇಸ್ ತನಿಖೆ ಇನ್ನು ಮುಂದೆ ಎಸ್ ಐಟಿ ಅರಂಭಿಸಲಿದೆ. ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರು ಪಡಿಸಿ, ತನಿಖೆ ಮುಂದುವರೆಸಬಹುದು.

Tags: CourtPrajwal RevannaSIT
Previous Post

24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

Next Post

ಕಾರ್ಯಕರ್ತರ ಮುಂದೆ ಕಣ್ಣೀರಾದ ಡಿಕೆ ಸುರೇಶ್ ! ಬೆಂ.ಗ್ರಾಮಾಂತರ ಸೂಲು ನೆನೆದು ಭಾವುಕ !

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
D.K ಸುರೇಶ್​ ಸೋಲಿಸಲು ಕೆಲಸ ಮಾಡಿದ್ದ ಟೀಂ ಯಾವುದು..?

ಕಾರ್ಯಕರ್ತರ ಮುಂದೆ ಕಣ್ಣೀರಾದ ಡಿಕೆ ಸುರೇಶ್ ! ಬೆಂ.ಗ್ರಾಮಾಂತರ ಸೂಲು ನೆನೆದು ಭಾವುಕ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada