• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿಸಾನ್ ಸಮ್ಮಾನ್ 17ನೇ ಕಂತಿಗೆ PM ಮೋದಿ ಸಹಿ.. ಅನ್ನದಾತರ ಪರ ಯಾವಾಗಲೂ ಇರ್ತೇನೆ ಎಂದ ‘ನಮೋ’

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸೋತು ಕಣ್ಣೀರಿಟ್ಟ ಅಣ್ಣಾಮಲೈಗೆ ಒಲಿದ ಕೇಂದ್ರ ಸಚಿವ ಸ್ಥಾನ.. ಕಾರಣ ಏನು..?
Share on WhatsAppShare on FacebookShare on Telegram

ADVERTISEMENT

ಪಿಎಂ ಮೋದಿ 3.0 ಸರ್ಕಾರ ರಚನೆಯಾಗಿದೆ. ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಹೊಸ ಹುಮ್ಮಸ್ಸಿನ ಜೊತೆ ಮೋದಿ ಹೆಜ್ಜೆಹಾಕುತ್ತಿದ್ದಾರೆ.3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿ ನರೇಂದ್ರ ಮೋದಿ ಅವರು ರೈತ ಕಲ್ಯಾಣಕ್ಕೆ ಸಂಬಂಧಿಸಿದ ಕಡತಕ್ಕೆ ಮೊದಲ ಸಹಿ ಹಾಕಿದ್ದಾರೆ.ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿಗೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಇದರಿಂದ 9.3 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಸುಮಾರು 2,000 ಕೋಟಿ ರೂ. ಮೌಲ್ಯದ ನಿಧಿಗೆ ಸಹಿ ಹಾಕಿದ್ದಾರೆ. ಈ ಮೂಲಕ ರೈತರಿಗೆ 20 ಸಾವಿರ ಕೋಟಿ ರೂ ಬಿಡುಗಡೆಯಾಗಿದೆ. ಈ ವರ್ಷದ 2ನೇ ಕಂತು ಇದಾಗಿದೆ.
‘ರೈತರ ಕಲ್ಯಾಣಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ತಕ್ಷಣ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದ್ದಾಗಿದೆ. ಮುಂದಿನ ದಿನಗಳಲ್ಲಿ ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ನಾವು ಬಯಸುತ್ತೇವೆ ಎಂದು ಹೇಳಿದರು.

Tags: PMModiನರೇಂದ್ರ ಮೋದಿ
Previous Post

ನಡು ರಸ್ತೆಯಲ್ಲಿಯೇ ಕುಡಿದು ಮಹಿಳೆಯರ ಮೇಲೆ ಹಲ್ಲೆ

Next Post

Benefits of Walnuts: ಪ್ರತಿದಿನ ವಾಲ್ನಟ್ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
Benefits of Walnuts: ಪ್ರತಿದಿನ ವಾಲ್ನಟ್ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

Benefits of Walnuts: ಪ್ರತಿದಿನ ವಾಲ್ನಟ್ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಬೆನಿಫಿಟ್ಸ್ ಇದೆ ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!