• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ..

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?
Share on WhatsAppShare on FacebookShare on Telegram

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.ಎಸ್ ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನ ಎಸ್ ಐಟಿ ಅಧಿಕಾರಿಗಳು 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇದೀಗ ಕೋರ್ಟ್ ಜೂನ್ 24ರವರೆಗೆ ಅಂದರೇ 14 ದಿನಗಳ ಕಾಲ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಈ ಮೂಲಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಕರಣ ಸಂಬಂಧ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಮೇ 31 ರಂದು ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಬೆಂಗಳೂರಿನ ಏರ್ ಪೋರ್ಟ್ ನಲ್ಲೇ ಪ್ರಜ್ವಲ್ ರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿ ನಂತರ ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಕೋರ್ಟ್ ಪ್ರಜ್ವಲ್ ರೇವಣ್ಣರನ್ನ ಎಸ್ ಐಟಿ ಕಸ್ಟಡಿಗೆ ನೀಡಿತ್ತು

ADVERTISEMENT

Tags: : SIT. police investigation undergoing..#CMSiddaramaiah #DCMDKShivakumar #modi #PrajwalRevanna RASHOK ##PrajwalRevannaPenDriveCase #jdspratidh#CMSiddaramaiahbengaluruParappana agraharaPendrive casePrajwal Revanna
Previous Post

ಪ್ರಜ್ವಲ್ ಸ್ಥಳ ಮಹಜರು; ಮನೆಯಲ್ಲಿಯೇ ಇದ್ದ ಭವಾನಿ ರೇವಣ್ಣ

Next Post

ಕುಡಿದ ಅಮಲಿನಲ್ಲಿ ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
Next Post
ಕುಡಿದ ಅಮಲಿನಲ್ಲಿ ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ!

ಕುಡಿದ ಅಮಲಿನಲ್ಲಿ ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada