• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನೀಟ್ ಪರೀಕ್ಷೆಯಲ್ಲಿ ಅಕ್ರಮ; ದೇಶಾದ್ಯಂತ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ದೇಶ
0
ನೀಟ್ ಪರೀಕ್ಷೆಯಲ್ಲಿ ಅಕ್ರಮ; ದೇಶಾದ್ಯಂತ ಪ್ರತಿಭಟನೆ
Share on WhatsAppShare on FacebookShare on Telegram

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದೇಶಾದ್ಯಂತ NSUI, AIDSO ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿವೆ.

ADVERTISEMENT

ಒಂದೇ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳಿಗೆ ಫಸ್ಟ್ ರ‍್ಯಾಂಕ್ ಸಿಕ್ಕಿದ್ದಕ್ಕೆ. ಭಾರೀ ಗೋಲ್ಮಾಲ್ ನಡೆದಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಧನದಾಹಿಗಳಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೋಸವಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದೇಶ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ, ಕೃಪಾಂಕದ ಅಸಮರ್ಪಕ ಹಂಚಿಕೆ, ಪರೀಕ್ಷಾ ನಕಲು ಸೇರಿದಂತೆ ವಿವಿಧ ಆರೋಪಗಳನ್ನು ಮಾಡಿರುವ ವಿದ್ಯಾರ್ಥಿಗಳು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: AIDSONEETNSUIprotest
Previous Post

ಮೈಸೂರಲ್ಲಿ ಶಿವಾನಂದ ಸ್ವಾಮೀಜಿಯ ಭೀಕರ ಹತ್ಯೆ

Next Post

ನಮ್ಮ ಇಬ್ಬರಿಗೂ ನ್ಯಾಯಾಲಯ ವಿಚ್ಛೇದನ ಕೊಟ್ಟಿದೆ..!

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ನಮ್ಮ ಇಬ್ಬರಿಗೂ ನ್ಯಾಯಾಲಯ ವಿಚ್ಛೇದನ ಕೊಟ್ಟಿದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!