• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್​ ಬಂಧನ.. ಕಾರಣ ಏನು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in Top Story, ಇದೀಗ
0
ನಟ ದರ್ಶನ್​ ಬಂಧನ.. ಕಾರಣ ಏನು ಗೊತ್ತಾ..?
Share on WhatsAppShare on FacebookShare on Telegram

ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್​​ ದರ್ಶನ್​ನನ್ನು ಪೊಲೀಸ್ರು ಬಂಧನ ಮಾಡಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ರು ನಟ ದರ್ಶನ್​​ನನ್ನು ಅರೆಸ್ಟ್​ ಮಾಡಿದ್ದು ವಿಚಾರಣೆ ನಡೆಸಲಾಗ್ತಿದೆ.

ADVERTISEMENT

ಕೊಲೆ ಪ್ರಕರಣ ಒಂದರಲ್ಲಿ ಆರೋಪಿಗಳನ್ನು ಬಂಧಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರಿಗೆ ನಟ ದರ್ಶನ್​ Darshan ಬಗ್ಗೆ ಆರೋಪಿಗಳು ಮಾಹಿತಿ ಕೊಟ್ಟಿದ್ದರು. ಬಂಧಿತ ಆರೋಪಿಗಳು ನಟ ದರ್ಶನ್ ಹೆಸರು ಬಾಯ್ಬಿಟ್ಟ ಬಳಿಕ ಸೂಕ್ತ ಸಾಕ್ಷ್ಯಾಧಾರ ಸಂಗ್ರಹ ಮಾಡಿ ವಶಕ್ಕೆ ಪಡೆಯಲಾಗಿದೆ.

ಇಂದು ಮುಂಜಾನೆ ಮೈಸೂರಿನಲ್ಲಿ ನಟ ದರ್ಶನ್ ವಶಕ್ಕೆ ಪಡೆದಿರುವ ಪೊಲೀಸರು, ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಕೊಲೆ ಕೇಸ್​ನಲ್ಲಿ ಆರೋಪಿಯ ಜೊತೆ ನಿರಂತರ ಸಂಪರ್ಕದ ಇರೋದು ಗೊತ್ತಾಗಿದೆ. ಆರೋಪಿಯ ವಿಚಾರಣೆ ವೇಳೆಯೂ ನಟ ದರ್ಶನ್ ಹೆಸರು ಬಾಯಿಬಿಟ್ಟಿದ್ದ ಎನ್ನಲಾಗಿದೆ.

Tags: @darshan@darshanfanactor-darshan-arrest-cause-what-gd boss
Previous Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Next Post

ನಟ ದರ್ಶನ್ ಅರೆಸ್ಟ್; ಪೊಲೀಸ್ ಆಯುಕ್ತರು ಹೇಳಿದ್ದೇನು?

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ನಟ ದರ್ಶನ್​ ಬಂಧನ.. ಕಾರಣ ಏನು ಗೊತ್ತಾ..?

ನಟ ದರ್ಶನ್ ಅರೆಸ್ಟ್; ಪೊಲೀಸ್ ಆಯುಕ್ತರು ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada