• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೊಲೆಯಾಗಿರುವ ರೇಣುಕಾಸ್ವಾಮಿ ಯಾರು? ದರ್ಶನ್ ಅರೆಸ್ಟ್ ಹಿಂದಿನ ಕಾರಣ ಏನು?

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಇದೀಗ, ಕರ್ನಾಟಕ, ಸಿನಿಮಾ
0
ಕೊಲೆಯಾಗಿರುವ ರೇಣುಕಾಸ್ವಾಮಿ ಯಾರು? ದರ್ಶನ್ ಅರೆಸ್ಟ್ ಹಿಂದಿನ ಕಾರಣ ಏನು?
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಗೆಳತಿ ಪವಿತ್ರಾಗೌಡ ಹಾಗೂ 10 ಜನ ಸಹಚರರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಚಿತ್ರದುರ್ಗ ನಗರದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಅವರು ಅಪೋಲೊ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ವ್ಯಕ್ತಿ ದರ್ಶನ್ ಅಭಿಮಾನಿಯಾಗಿದ್ದರು.

ರೇಣುಕಾಸ್ವಾಮಿಗೆ ಕಳೆದ ವರ್ಷ ಮದುವೆಯಾಗಿತ್ತು. ಅವರ ಪತ್ನಿ ಮೂರು ತಿಂಗಳ ಗರ್ಭಿಣಿ. ದರ್ಶನ್ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ಅವರ ಕಟುಂಬದ ಬಗ್ಗೆ ಹೆಚ್ಚು ಚಿಂತಿಸುತ್ತಿದ್ದರು. ವಿಜಯಲಕ್ಷ್ಮಿ ಹಾಗೂ ದರ್ಶನ್ ದಾಂಪತ್ಯದ ಮಧ್ಯೆ ಬಂದಿದ್ದಾರೆಂದು ಪವಿತ್ರಾ ಬಗ್ಗೆ ಕೋಪ ಹೊಂದಿದ್ದರು. ಹೀಗಾಗಿ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ.

ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿಯನ್ನು ಅಪಹರಿಸಿ, ಹತ್ಯೆ ಮಾಡಿ ಮೋರಿಯಲ್ಲಿ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಹಾಗೂ 10 ಜನ ಅರೆಸ್ಟ್ ಆಗಿದ್ದಾರೆ.

Tags: ArrestmurderRenukaswamy
Previous Post

ಬೈಕ್ ಬಿಟ್ಟು ಬಂದ ವಿಚಾರಕ್ಕೆ ತಂದೆ -ಮಗನ ಮಧ್ಯೆ ಗಲಾಟೆ; ಮಗ ಕೊಲೆ

Next Post

ಘಟನೆ ನಡೆದ ನಂತರ ಪವಿತ್ರಾ ಗೌಡ ಮೇಲೆ ಹಲ್ಲೆ ನಡೆಸಿದ್ದರಾ ದರ್ಶನ್?

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ಘಟನೆ ನಡೆದ ನಂತರ ಪವಿತ್ರಾ ಗೌಡ ಮೇಲೆ ಹಲ್ಲೆ ನಡೆಸಿದ್ದರಾ ದರ್ಶನ್?

ಘಟನೆ ನಡೆದ ನಂತರ ಪವಿತ್ರಾ ಗೌಡ ಮೇಲೆ ಹಲ್ಲೆ ನಡೆಸಿದ್ದರಾ ದರ್ಶನ್?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!