• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ, ನಿಜ ಜೀವನದ ಖಳನಾಯಕ; ನಟ ಚೇತನ್

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಸಿನಿಮಾ
0
ದರ್ಶನ್ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ, ನಿಜ ಜೀವನದ ಖಳನಾಯಕ; ನಟ ಚೇತನ್
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ನಟ ಚೇತನ್ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತವಾಗಿದೆ.

ADVERTISEMENT

ಪೊಲೀಸ್‌ ಮೂಲಗಳ ಪ್ರಕಾರ ಎ2 ಆರೋಪಿಯಾಗಿರುವ ನಟ ದರ್ಶನ್‌ ವಿರುದ್ಧ ಸಮಾಜ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ನಟ ಚೇತನ್ ಕಿಡಿಕಾರಿದ್ದಾರೆ. ನಿಜ ಜೀವನದಲ್ಲಿ ನಟ ದರ್ಶನ್‌ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂದು ನಟ ಚೇತನ್ ಅಹಿಂದಾ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ನಟ ದರ್ಶನ್ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಬರೆದಿದ್ದಾರೆ.

Tags: ChetanDarshanmurderRenukaprakash
Previous Post

ನಟ ಯುವ ಪತ್ನಿ ಶ್ರೀದೇವಿ ಪರ ವಕೀಲರಿಂದ ನೇರಾನೇರ ತಿರುಗೇಟು

Next Post

ಪಾಕ್ ವಿರುದ್ಧದ ಪಂದ್ಯದಲ್ಲಿ ದಾಖಲೆ ಬರೆದ ಕೆನಡಾ ಆಟಗಾರ

Related Posts

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
0

ತೆಲುಗು ನಟ ರಾಮ್ ಚರಣ್ ಅವರ ಮನೆಯಲ್ಲಿ ಇತ್ತೀಚೆಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮ್ ಚರಣ್(Ram Charan) ಹಾಗೂ ಪತ್ನಿ ಉಪಾಸನಾ(Upasana Kamineni) ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ....

Read moreDetails
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
Next Post
ಪಾಕ್ ವಿರುದ್ಧದ ಪಂದ್ಯದಲ್ಲಿ ದಾಖಲೆ ಬರೆದ ಕೆನಡಾ ಆಟಗಾರ

ಪಾಕ್ ವಿರುದ್ಧದ ಪಂದ್ಯದಲ್ಲಿ ದಾಖಲೆ ಬರೆದ ಕೆನಡಾ ಆಟಗಾರ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!