• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವಿತ್ರಾಗೆ ಮರ್ಮಾಂಗದ ಫೋಟೋ ಸೆಂಡ್ ಮಾಡ್ತಿದ್ನಾ ಮೃತ ರೇಣುಕಾಸ್ವಾಮಿ ?!

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಕೊಲೆ ಪ್ರಕರಣ; ಪವಿತ್ರಾಗೌಡ ಎ1, ದರ್ಶನ್ ಎ2, ಪವನ್ ಎ3!
Share on WhatsAppShare on FacebookShare on Telegram

ನಟ ದರ್ಶನ್ (Actor darshan) ಆ್ಯಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ (Renukaswamy) ಹತ್ಯೆಗೆ ಕಾರಣವಾದ ಆ ಮೆಸೇಜ್ ಅನ್ನೋದು ಕೊನೆಗೂ ರಿವೀಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ (Social media) ಫೇಕ್ ಐಡಿ ಮೂಲಕ ರೇಣುಕಾಸ್ವಾಮಿ, ಪವಿತ್ರಾಗೌಡಗೆ (Pavitra gowda)ಮರ್ಮಾಂಗದ ಫೋಟೋ ಕಳಿಸಿದ್ದಂತೆ.

ADVERTISEMENT

ಕಳೆದ ಶುಕ್ರವಾರ ರೇಣುಕಾಸ್ವಾಮಿ, ಮರ್ಮಾಂಗದ ಫೋಟೋ ಕಳಿಸಿ ದರ್ಶನ್‌ಗಿಂತ ನಾನೇನು ಕಡಿಮೆ ಬಾ ಅಂತ ಕರೆದಿದ್ದಂತೆ. ರೇಣುಕಾಸ್ವಾಮಿಯ ಈ ವಿಕೃತಿಯನ್ನ ಪವಿತ್ರಗೌಡ ಪವನ್‌ಗೆ ಹೇಳಿದ್ದಳು. ಯಾವುದೇ ಕಾರಣಕ್ಕೂ ದರ್ಶನ್ ಗೆ ಹೇಳಬೇಡ, ಅವನು ಏನಾದ್ರು ಮಾಡಿಬಿಡ್ತಾನೆ ಎಂದಿದ್ದಳಂತೆ.

ಆದ್ರೆ ದರ್ಶನ್‌ಗೆ ವಿಷಯ ತಿಳಿದು, ಬಳಿಕ ರೇಣುಕಾಸ್ವಾಮಿಯನ್ನ ಕಿಟ್ರ್ಯಾಪ್ ಮಾಡಲು ಪ್ಲಾನ್ ಮಾಡಿದ್ದಾರೆ. ನಂತರ ಆತನಿಗೆ ಚೆನ್ನಾಗಿ ಥಳಿಸಿದ್ದಾರೆ ಆ ಸಂದರ್ಭದಲ್ಲಿ ಮರ್ಮಾಂಗಕ್ಕೆ ಗಂಭೀರ ಪೆಟ್ಟು ಬಿದ್ದು ರೇಣುಕಾ ಸ್ವಾಮಿ ಸಾವನ್ನಪ್ಪಿದ್ದಾನೆ.

Tags: ಚಾಲೆಂಜ್ ಸ್ಟಾರ್ ದರ್ಶನ್ ಅರೆಸ್ಟ್ಡಿ ಬಾಸ್ದರ್ಶನ್ ವಿರುದ್ಧ ಕೊಲೆ ಕೇಸ್ನಟ ದರ್ಶನ್ ಅರೆಸ್ಟ್ಪವಿತ್ರ ಗೌಡಮರ್ಮಾಂಗರೇಣುಕಾ ಸ್ವಾಮಿ
Previous Post

ರೇಣುಕಾಸ್ವಾಮಿ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ್ದ ಕುಟುಂಬಸ್ಥರ ಆಕ್ರಂದನ

Next Post

ಪತಿ ದರ್ಶನ್‌ರನ್ನ Unfollow ಮಾಡಿದ ಪತ್ನಿ ವಿಜಯಲಕ್ಷ್ಮಿ ! ಡಿಪಿ ಡಿಲೀಟ್ !

Related Posts

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

by ಪ್ರತಿಧ್ವನಿ
August 18, 2026
0

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

Read moreDetails
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

August 18, 2026
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
Next Post
ಪತಿ ದರ್ಶನ್‌ರನ್ನ Unfollow ಮಾಡಿದ ಪತ್ನಿ ವಿಜಯಲಕ್ಷ್ಮಿ ! ಡಿಪಿ ಡಿಲೀಟ್ !

ಪತಿ ದರ್ಶನ್‌ರನ್ನ Unfollow ಮಾಡಿದ ಪತ್ನಿ ವಿಜಯಲಕ್ಷ್ಮಿ ! ಡಿಪಿ ಡಿಲೀಟ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!