• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರ ಕಬ್ಬಿನ ಬಿಲ್ ಬಾಳಿಸಿಕೊಂಡಿರುವ ಕಂಪನಿಗಳು; ಕಂಗಾಲು

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಕರ್ನಾಟಕ
0
ರೈತರ ಕಬ್ಬಿನ ಬಿಲ್ ಬಾಳಿಸಿಕೊಂಡಿರುವ ಕಂಪನಿಗಳು; ಕಂಗಾಲು
Share on WhatsAppShare on FacebookShare on Telegram

ಬೆಳಗಾವಿ: ಬರದಿಂದಾಗಿ ತತ್ತರಿಸಿರುವ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ.

ADVERTISEMENT

ಹಿಂದಿನ ಬಾರಿ ಸರಿಯಾಗಿ ಮಳೆಯಾಗಿಲ್ಲ. ಹೀಗಾಗಿ ಇಳುವರಿ ಸರಿಯಾಗಿಲ್ಲ ಬಂದಿರಲಿಲ್ಲ. ಆದರೂ ಸಂಕಷ್ಟದಲ್ಲಿರುವ ರೈತರಿಗೆ ಕಾರ್ಖಾನೆಗಳು ಗಾಯದ ಮೇಲೆ ಬರೆ ಎಳೆದಿದ್ದು, ಒಟ್ಟು 395 ಕೋಟಿ ರೂ. ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡಿವೆ. ಮಾರ್ಚ್ ನಲ್ಲಿ ಎಲ್ಲ ಕಾರ್ಖಾನೆಗಳು ಹಂಗಾಮು ಮುಗಿಸಿವೆ. ರೈತರು ಕಬ್ಬು ಪೂರೈಸಿದ 14 ದಿನದೊಳಗೆ ಕಾರ್ಖಾನೆಗಳು ಬಿಲ್‌ ಪಾವತಿಸಬೇಕು. ಆದರೆ, ಇದುವರೆಗೂ ಜನವರಿ, ಫೆಬ್ರವರಿ ತಿಂಗಳ ಕಬ್ಬಿನ ಬಿಲ್‌ ಪಾವತಿಸಿಲ್ಲ.

ರಾಜ್ಯದಲ್ಲಿ 78 ಸಕ್ಕರೆ ಕಾರ್ಖಾನೆಗಳಿದ್ದು ಪ್ರಸಕ್ತ ಹಂಗಾಮಿನಲ್ಲಿ ಒಟ್ಟು 5.86 ಕೋಟಿ ಟನ್‌ ಕಬ್ಬು ನುರಿಸಲಾಗಿದೆ. ಶೇ.9.04 ರಿಕವರಿ ಬಂದಿದೆ. ಬೆಳೆಗಾರರಿಗೆ ಒಟ್ಟು 19,900 ಕೋಟಿ ರೂ. ಪಾವತಿಸಬೇಕಿದ್ದು ಮೇ ಅಂತ್ಯದವರೆಗೆ 19,505 ಕೋಟಿ ರೂ. ಪಾವತಿಸಿವೆ. ಹಿಂದಿನ ಹಂಗಾಮಿನಲ್ಲಿ ಎಫ್‌ಆರ್‌ಪಿ 2,920 ರೂ. ಇತ್ತು. ಈ ಬಾರಿ ಎಫ್‌ಆರ್‌ಪಿ 3,150 ರೂ.ಗೆ ಏರಿಸಲಾಗಿದೆ. ಆದರೆ, ಬಿಲ್‌ ಬಾಕಿ ಉಳಿಸಿಕೊಂಡಿರುವ ಕಾರಣ ರೈತರಿಗೆ ಎಫ್‌ಆರ್‌ಪಿ ಹೆಚ್ಚಳದ ಲಾಭ ಕೈಗೆ ಸಿಗದಂತಾಗಿದೆ.

ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು ಕೋಟಿ ಬಿಲ್ ಬಾಕಿ ಇದೆ ಎಂಬುವುದನ್ನು ನೋಡುವುದಾದರೆ ಬೆಳಗಾವಿ 150 ಕೋಟಿ ರೂ., ಬಾಗಲಕೋಟೆ 30 ಕೋಟಿ ರೂ., ಬೀದರ್‌ 60 ಕೋಟಿ ರೂ., ವಿಜಯಪುರ 16 ಕೋಟಿ ರೂ. ಸೇರಿದಂತೆ ಒಟ್ಟು 395 ಕೋಟಿ ರೂ. ಬಿಲ್ ಬಾಕಿ ಇವೆ. ಹೀಗಾಗಿ ರೈತರು ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Tags: farmarSugar factories
Previous Post

ಅಮೆರಿಕ ವಿರುದ್ಧ ಭಾರತಕ್ಕೆ ಜಯ; ಸೂಪರ್ 8ಕ್ಕೆ ಪ್ರವೇಶ

Next Post

ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?

ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!