• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರದ ನೂತನ ಸಚಿವ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಕರ್ನಾಟಕ
0
ಕೇಂದ್ರದ ನೂತನ ಸಚಿವ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ರಾಜ್ಯಕ್ಕೆ ಮರಳಿದ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ( Airport) ಬಳಿ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ವಿಮಾನ ನಿಲ್ದಾಣದ ಬಿವಿಐಪಿ ಲಾಂಚ್‌ ನಿಂದ ಕುಮಾರಸ್ವಾಮಿ ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು.

ಹೂ ಮಾಲೆ ಹಾಕಿ, ಪುಷ್ಪ ಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಅಭಿಮಾನಿಗಳು ಸ್ವಾಗತಿಸಿದರು. ಈ ಸಂದರ್ಭದಲ್ಲಿ ನೂಕು ನುಗ್ಗಲು ಕೂಡ ಉಂಟಾಗಿತ್ತು. ಸಿಐಎಸ್ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಕುಮಾರಸ್ವಾಮಿ ಹೊರಟರು.

ನಂತರ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿದರು. ಜೆಸಿಬಿ ಹಾಗೂ ಕ್ರೇನ್‌ಗಳ ಮೂಲಕ ಬೃಹತ್ ಸೇಬಿನ ಹಾರ ಹೂಮಾಲೆ ಹಾಕಿ ಸ್ವಾಗತಿಸಿದರು.

Tags: airportbengalurukumaraswamyMinisterModiNDA
Previous Post

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಭೂಗತ ಪಾತಕಿ ರವಿ ಪೂಜಾರಿ

Next Post

ಕೋಳಿ ಎಸೆದಂತೆ ಎಸೆದು, ಟ್ರಕ್ ಗೆ ಗುದ್ದಿ ಹತ್ಯೆ ಮಾಡಿದ್ದಾರಾ ಪಾಪಿಗಳು!?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ದರ್ಶನ್ ನೋಡಲು ಬಂದು ಹೆಣವಾದರಾ ರೇಣುಕಾಸ್ವಾಮಿ?

ಕೋಳಿ ಎಸೆದಂತೆ ಎಸೆದು, ಟ್ರಕ್ ಗೆ ಗುದ್ದಿ ಹತ್ಯೆ ಮಾಡಿದ್ದಾರಾ ಪಾಪಿಗಳು!?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!