• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ; ಪಾಕ್ ಕೈವಾಡದ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ದೇಶ, ವಿದೇಶ
0
ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ; ಪಾಕ್ ಕೈವಾಡದ ಶಂಕೆ
Share on WhatsAppShare on FacebookShare on Telegram

ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಹಳ್ಳಿಯೊಂದರಲ್ಲಿ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿತ್ತು. ಆದರೆ, ಈ ದಾಳಿಯಲ್ಲಿ ಪಾಕ್ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ.

ADVERTISEMENT

ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್‌ ಎಂದು ಮೂಲಗಳಿಂದ ತಿಳಿದು ಬಂದಿದೆ. ಹತ್ಯೆಯಾದ ಇಬ್ಬರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ.

ಹತ್ಯೆಗೀಡಾದ ರಿಹಾನ್‌, ಉಪಗ್ರಹ ಸಂವಹನ ಸಾಧನ‌ (ಸ್ಯಾಟಲೈಟ್‌ ಫೋನ್‌) ಹಾಗೂ ಅತ್ಯಾಧುನಿಕ M4 ರೈಫಲ್‌ ಹೊತ್ತೊಯ್ಯುತ್ತಿದ್ದ. ಪಾಕ್ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್‌ ಫೋನ್‌ ಖರೀದಿಸಲಾಗಿತ್ತು ಎಂಬುವುದು ದೃಢಪಟ್ಟಿದೆ.

ಈ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್ ನಲ್ಲಿದ್ದ 9 ಜನ ಸಾವನ್ನಪ್ಪಿದ್ದರು. 4 ಭಯೋತ್ಪಾದಕರಿಂದ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿದಂತೆ 11 ಜನ ಸಾವನ್ನಪ್ಪಿದ್ದರು.

ಸದ್ಯ ತನಿಖೆಯಲ್ಲಿ ಪಾಕ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದಾಳಿಯ ಜೈಶ್‌ ಎ ಮೊಹಮ್ಮದ್‌ ಮತ್ತು ಹಿಜ್ಬ್‌-ಉಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ರಾವಲಕೋಟ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದವು. ಈ ವೇಳೆ ಭಾರತದ ಮೇಲಿನ ದಾಳಿಗೆ ಯೋಜಿಸಿದ್ದವು ಎನ್ನಲಾಗಿದೆ.

Tags: Indiajammu kashmirPakistanterrorist
Previous Post

ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕೆ.ಜೆ. ಜಾರ್ಜ್..!

Next Post

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಮಾತು..!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಮಾತು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada