• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ದೇಶ, ರಾಜಕೀಯ
0
ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ
Share on WhatsAppShare on FacebookShare on Telegram

ಅಮರಾವತಿ: ಪವನ್ ಕಲ್ಯಾಣ್(Pawan Kalyan) ಆಂಧ್ರ (Andhra Pradesh DCM) ಡಿಸಿಎಂ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ಅವರಿಗೆ ಅಭಿನಂದನೆಗಳು. ಕ್ಯಾಬಿನೆಟ್‌ ನಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ಖಾತೆಗಳನ್ನು ನಿಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟಾಗಿ ನಾವು ಆಂಧ್ರಪ್ರದೇಶದ ಜನರಿಗೆ ಸೇವೆ ಸಲ್ಲಿಸಲು ಮತ್ತು ಜನಪರ ಆಡಳಿತದ ಯುಗವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದ್ದೇವೆ. ಸಚಿವರಾಗಿ ನಮ್ಮ ಜನರ ನಿರೀಕ್ಷೆಗಳನ್ನು ಈಡೇರಿಸಲು ನೀವು ಶ್ರಮಿಸುತ್ತೀರಿ ಎಂಬ ವಿಶ್ವಾಸ ನನಗಿದೆ. ಸೇವೆ ಮತ್ತು ಭಕ್ತಿಯ ಈ ಪಯಣವನ್ನು ಆರಂಭಿಸುತ್ತಿರುವ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ.

ಡಿಸಿಎಂ ಆಗಿರುವ ಪವನ್‌ ಕಲ್ಯಾಣ್‌ ಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ನೀಡಲಾಗಿದೆ. ನಾಯ್ಡು ಅವರ ಪುತ್ರ ನಾರಾ ಲೋಕೇಶ್‌ಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆಯ ನಿರ್ವಹಣೆ ನೀಡಲಾಗಿದೆ. 24 ಜನ ಸಚಿವರು ಸಿಎಂ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

Tags: Andhra Pradesh DCMpawan kalyan
Previous Post

ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

Next Post

ಸಿಕ್ಕಿಂನಲ್ಲಿ ವ್ಯಾಪಕ ಮಳೆಗೆ ಉಂಟಾದ ಪ್ರವಾಹ; 6 ಜನ ಸಾವು, ಸಂಕಷ್ಟದಲ್ಲಿ 1200 ಜನ ಪ್ರವಾಸಿಗರು

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಸಿಕ್ಕಿಂನಲ್ಲಿ ವ್ಯಾಪಕ ಮಳೆಗೆ ಉಂಟಾದ ಪ್ರವಾಹ; 6 ಜನ ಸಾವು, ಸಂಕಷ್ಟದಲ್ಲಿ 1200 ಜನ ಪ್ರವಾಸಿಗರು

ಸಿಕ್ಕಿಂನಲ್ಲಿ ವ್ಯಾಪಕ ಮಳೆಗೆ ಉಂಟಾದ ಪ್ರವಾಹ; 6 ಜನ ಸಾವು, ಸಂಕಷ್ಟದಲ್ಲಿ 1200 ಜನ ಪ್ರವಾಸಿಗರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!