• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶಾಲಾ ಬಸ್, ಟಿಪ್ಪರ್ ಮಧ್ಯೆ ಅಪಘಾತ; 40 ವಿದ್ಯಾರ್ಥಿಗಳಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಇತರೆ / Others, ಇದೀಗ, ಕರ್ನಾಟಕ
0
ಶಾಲಾ ಬಸ್, ಟಿಪ್ಪರ್ ಮಧ್ಯೆ ಅಪಘಾತ; 40 ವಿದ್ಯಾರ್ಥಿಗಳಿಗೆ ಗಾಯ
Share on WhatsAppShare on FacebookShare on Telegram

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾದ(Accident) ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

ADVERTISEMENT

ಬೆಳಗಾವಿ (Belagavi) ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ನಲ್ಲಿ ಕೊಲ್ಹಾಪುರದಿಂದ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಬಂದಿದ್ದರು. ಆ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು. ಬಳಿಕ ಪ್ರಾಣಿ ಸಂಗ್ರಹಾಲಯದಿಂದ ವಾಪಾಸಾಗುವಾಗ ಈ ದುರ್ಘಟನೆ ನಡೆದಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ‌ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accidentBelagavistudent
Previous Post

ದರ್ಶನ್ ಪ್ರಕರಣದಲ್ಲಿ ಯಾರ ಪ್ರಭಾವ ಇಲ್ಲ; ಸಿಎಂ ಹೀಗೆ ಹೇಳಿದ್ದೇಕೆ?

Next Post

ಯಾರೋ ದೂರು ನೀಡಿದ ಮಾತ್ರಕ್ಕೆ ಬಂಧಿಸಬೇಕಾ? ಯಡಿಯೂರಪ್ಪ ಪರ ಮಾತನಾಡಿದ ಶಾಮನೂರು

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಯಾರೋ ದೂರು ನೀಡಿದ ಮಾತ್ರಕ್ಕೆ ಬಂಧಿಸಬೇಕಾ? ಯಡಿಯೂರಪ್ಪ ಪರ ಮಾತನಾಡಿದ ಶಾಮನೂರು

ಯಾರೋ ದೂರು ನೀಡಿದ ಮಾತ್ರಕ್ಕೆ ಬಂಧಿಸಬೇಕಾ? ಯಡಿಯೂರಪ್ಪ ಪರ ಮಾತನಾಡಿದ ಶಾಮನೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!