• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಯಾರೋ ದೂರು ನೀಡಿದ ಮಾತ್ರಕ್ಕೆ ಬಂಧಿಸಬೇಕಾ? ಯಡಿಯೂರಪ್ಪ ಪರ ಮಾತನಾಡಿದ ಶಾಮನೂರು

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ರಾಜಕೀಯ
0
ಯಾರೋ ದೂರು ನೀಡಿದ ಮಾತ್ರಕ್ಕೆ ಬಂಧಿಸಬೇಕಾ? ಯಡಿಯೂರಪ್ಪ ಪರ ಮಾತನಾಡಿದ ಶಾಮನೂರು
Share on WhatsAppShare on FacebookShare on Telegram

ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಕರಣ ದಾರಿಯಲ್ಲಿ ಹೋಗೋರು ಯಾರೋ ದೂರು ನೀಡಿದ ಮಾತ್ರಕ್ಕೆ ಯಡಿಯೂರಪ್ಪ ಅವರನ್ನು ಬಂಧಿಸಬೇಕಾ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 53 ಜನರ ವಿರುದ್ಧ ದೂರು ನೀಡಿದ್ದಾರೆ. ಹೀಗೆ ದೂರು ಕೊಟ್ಟಿರುವುದಕ್ಕೆ ಬೆಲೆ ಇರುತ್ತದೆಯಾ? ಎಂದು ಪ್ರಶ್ನಿಸಿದ್ದಾರೆ.
ದರ್ಶನ್‌ ಮತ್ತು ಗ್ಯಾಂಗ್‌ನಿಂದ ಕೊಲೆ ಪ್ರಕರಣ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿಗೆ ಬುದ್ಧಿಹೇಳಿ ಕಳುಹಿಸಬೇಕಿತ್ತು. ಆದರೆ ಸಾಯುವಂತೆ ಹೊಡೆಯಬಾರದಿತ್ತು. ಹತ್ಯೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂಥವರಿಗೆ ಶಿಕ್ಷೆ ಆಗಬೇಕು. ದರ್ಶನ್ ಆಗಲಿ ಅಥವಾ ಬೇರೆ ಯಾರೇ ಆಗಿರಲಿ ಸಾಯುವಂತೆ ಹೊಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags: shamanurushivashankarappaYadiyurappa
Previous Post

ಶಾಲಾ ಬಸ್, ಟಿಪ್ಪರ್ ಮಧ್ಯೆ ಅಪಘಾತ; 40 ವಿದ್ಯಾರ್ಥಿಗಳಿಗೆ ಗಾಯ

Next Post

ನಕಲಿ ವೆಬ್‌ಸೈಟ್‌ ಮೂಲಕ ನಾಗರಹೊಳೆ ಪ್ರವಾಸಿಗರ ಬುಕಿಂಗ್‌ ; ಅರಣ್ಯ ಇಲಾಖೆ ಎಚ್ಚರಿಕೆ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
Next Post
ನಕಲಿ ವೆಬ್‌ಸೈಟ್‌ ಮೂಲಕ ನಾಗರಹೊಳೆ ಪ್ರವಾಸಿಗರ ಬುಕಿಂಗ್‌ ; ಅರಣ್ಯ ಇಲಾಖೆ ಎಚ್ಚರಿಕೆ

ನಕಲಿ ವೆಬ್‌ಸೈಟ್‌ ಮೂಲಕ ನಾಗರಹೊಳೆ ಪ್ರವಾಸಿಗರ ಬುಕಿಂಗ್‌ ; ಅರಣ್ಯ ಇಲಾಖೆ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!