• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ವನಿತೆಯರು

ಪ್ರತಿಧ್ವನಿ by ಪ್ರತಿಧ್ವನಿ
June 16, 2024
in ಕ್ರೀಡೆ
0
ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ವನಿತೆಯರು
Share on WhatsAppShare on FacebookShare on Telegram

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ.

ADVERTISEMENT

ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ (India Women vs South Africa Women) ತಂಡಗಳ ಮೊದಲ ಏಕದಿನ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ಪಡೆ 143 ರನ್ ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಗೆಲುವು ಕಂಡಿದೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಸ್ಮೃತಿ ಮಂಧಾನ (Smriti Mandhana) ಶತಕದ ನೆರವಿನಿಂದ 265 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ, ಭಾರತದ ದಾಳಿಯ ಮುಂದೆ ವಿಫಲವಾಯಿತು. 37.4 ಓವರ್ ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 122 ರನ್ ಗಳಿಸಿತು.

ಭಾರತದ ಪರ ಚೊಚ್ಚಲ ಏಕದಿನ ಪಂದ್ಯವಾಡಿದ ಲೆಗ್ ಸ್ಪಿನ್ನರ್ ಆಶಾ ಶೋಭ್ನಾ (Asha Sobhana) ಗರಿಷ್ಠ 4 ವಿಕೆಟ್ ಪಡೆದು ಮಿಂಚಿದರು. ಭಾರತ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಶಫಾಲಿ ವರ್ಮಾ 7 ರನ್ ಗಳಿಗೆ ಔಟ್ ಆದರು. ದಯಾಳನ್ ಹೇಮಲತಾ ಕೂಡ 12, ನಾಯಕಿ ಹರ್ಮನ್ಪ್ರೀತ್ ಕೌರ್ 10 ಗಳಿಸಿ ಔಟ್ ಆಡಿದರು. ಹೀಗಾಗಿ ತಂಡ ಕೇವಲ 53 ರನ್ ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ನಂತರ ಸ್ಮೃತಿಗೆ ಜೊತೆಯಾದ ಜೆಮಿಮಾ ರಾಡ್ರಿಗಸ್ 17 ರನ್ ಗಳಿಸಿದರು. ಈ ವೇಳೆಗೆ ತಂಡದ ಮೊತ್ತ 90ರ ಗಡಿ ದಾಟಿತು. ನಂತರ ಬಂದ ರಿಚಾ ಘೋಷ್ 3 ರನ್ ಗಳಿಸಿದರು. 7ನೇ ಕ್ರಮಾಂಕದಲ್ಲಿ ಬಂದ ದೀಪ್ತಿ ಶರ್ಮಾ 37 ರನ್ ಗಳಿಸಿ, ಸ್ಮೃತಿಗೆ ಉತ್ತಮ ಸಾಥ್ ನೀಡಿದರು. ಈ ವೇಳೆ ಸ್ಮೃತಿ ತಮ್ಮ ಅರ್ಧಶತಕ ಪೂರೈಸಿದರು.

8ನೇ ಕ್ರಮಾಂಕದಲ್ಲಿ ಬಂದ ಪೂಜಾ, ಸ್ಮೃತಿಗೆ ಉತ್ತಮ ಸಾಥ್ ನೀಡಿದಲ್ಲದೆ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಈ ವೇಳೆ ಹೊಡಿಬಡಿ ಆಟಕ್ಕೆ ಸ್ಮೃತಿ ಮುಂದಾದರು. ಕೊನೆಗೆ 127 ಎಸೆತಗಳಲ್ಲಿ 12 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 117 ರನ್ ಗಳಿಸಿದರು. ಭಾರತ ವನಿತಾ ಪಡೆ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 265 ರನ್ ಗಳಿಸಿತು.
ಕಠಿಣ ಗುರಿ ಬೆನ್ನಟ್ಟಿದ ಆಫ್ರಿಕಾ ತಂಡ ಆರಂಭದಿಂದಲೂ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 33 ರನ್ ಆಗುವಷ್ಟರಲ್ಲಿ ತಂಡ ಪ್ರಮುಖ 3 ವಿಕೆಟ್ ಕಳೆದುಕೊಂಡಿತು.

Tags: IndiaSouthAfrica
Previous Post

ಆಸ್ತಿಯ ಆಸೆಗಾಗಿ ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಣ್ಣ!

Next Post

ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ

Related Posts

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!
Top Story

IPL 2026 Mini Auction: ಚಾಣಕ್ಷ್ಯತನದಿಂದ ಬಲಿಷ್ಠ ತಂಡ ಕಟ್ಟಿದ ಆರ್‌ಸಿಬಿ..!

by ಪ್ರತಿಧ್ವನಿ
December 17, 2025
0

ಭಾರತದ ಪ್ರೀಮಿಯರ್ ಲೀಗ್ (IPL) 2026 ಮಿನಿ ಹರಾಜು(IPL 2026 Mini Auction) ನಿನ್ನೆ ಅಬುಧಾಬಿಯಲ್ಲಿ ನಡೆದಿದ್ದು, ಹರಾಜಿಗೆ ಶಾರ್ಟ್‌ಲಿಸ್ಟ್ ಮಾಡಲಾಗಿದ್ದ 369 ಆಟಗಾರರ ಪೈಕಿ ಒಟ್ಟು...

Read moreDetails
IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

IPL Auction 2026: ಐಪಿಎಲ್‌ ಮಿನಿ ಹರಾಜು.. ಇಲ್ಲಿದೆ ಸಂಪೂರ್ಣ ಮಾಹಿತಿ

December 16, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Next Post
ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ

ಮದುವೆ ಮಾಡಿಕೊಳ್ಳುವುದಕ್ಕಾಗಿ ಅಪ್ರಾಪ್ತೆಯನ್ನೇ ಖರೀದಿಸಿದ್ದ 72ರ ವೃದ್ಧ

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!