• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೋಕ್ಸೊ ಕೇಸ್ ನಲ್ಲಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ ಬಿ ಎಸ್ ಯಡಿಯೂರಪ್ಪ ! 

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.
Share on WhatsAppShare on FacebookShare on Telegram

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿ ಇಂದು ತನಿಖೆಗೆ ತನಿಖಾಧಿಕಾರಿ ಪ್ರಥ್ವಿ  ಎದುರು ಮಾಜಿ ಸಿಎಂ ಬಿಎಸ್ ವೈ (BSY) ಹಾಜರಾಗಲಿದ್ದಾರೆ.

ADVERTISEMENT

ಆ ಮೂಲಕ ದೂರು ದಾಖಲಾದ ಮೂರು ತಿಂಗಳ ಬಳಿಕ ಬಿಎಸ್ ವೈ ತನಿಖೆಗೆ ಹಾಜರಾಗಲಿದ್ದಾರೆ. ಈ ಮುಂಚೆ ಪ್ರಕರಣದಲ್ಲಿ ಮೊದಲ ಬಾರಿ ವಿಚಾರಣೆಗೆ ಹಾಜರ್ ಆಗಿ ವಾಯ್ಸ್ ಸ್ಯಾಂಪಲ್ (Voice sample) ಕೊಟ್ಟು ಹೋಗಿದ್ದ ಬಿಎಸ್ ಯಡಿಯೂರಪ್ಪ, ಇಂದು ಎರಡನೇ ಬಾರಿ ಹಾಜರಾಗುತ್ತಿದ್ದಾರೆ.

ಬಿಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಹೈಕೋರ್ಟ್ ನಲ್ಲಿ ಇತ್ತೀಚೆಗೆ, ಬಿಎಸ್ ವೈ ರನ್ನ ಬಂಧಿಸಬಾರದು ಎಂಬ ಆದೇಶ ಬಂದಿತ್ತು.

Tags: BJPಪೋಕ್ಸೊ ಕೇಸ್ಬಿ ಎಸ್ ಯಡಿಯೂರಪ್ಪಬಿಜೆಪಿಯಡಿಯೂರಪ್ಪ ಅರೆಸ್ಟ್ಯಡಿಯೂರಪ್ಪ ಬಂಧನಯಡಿಯೂರಪ್ಪ ವಿಚಾರಣೆ
Previous Post

ಚುನಾವಣೆ ಮುಗಿದಾಯ್ತು.. ಸರ್ಕಾರ ಬಂದಾಯ್ತು.. ಈಗಲೂ ಅನುಮಾನ ಯಾಕೆ..?

Next Post

ಪವಿತ್ರ ಹೆಸರಲ್ಲಿ ರೇಣುಕಾಸ್ವಾಮಿ ಜೊತೆ ಮೆಸೇಜ್ ಮಾಡಿದ್ದು ಪವನ್ ! ಸ್ಫೋಟಕ ಸಂಗತಿ ಬಯಲು ! 

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ದರ್ಶನ್ ನೋಡಲು ಬಂದು ಹೆಣವಾದರಾ ರೇಣುಕಾಸ್ವಾಮಿ?

ಪವಿತ್ರ ಹೆಸರಲ್ಲಿ ರೇಣುಕಾಸ್ವಾಮಿ ಜೊತೆ ಮೆಸೇಜ್ ಮಾಡಿದ್ದು ಪವನ್ ! ಸ್ಫೋಟಕ ಸಂಗತಿ ಬಯಲು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada