• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇಂದು ಹೈಕೋರ್ಟ್‌ನಲ್ಲಿ ಭವಾನಿ ರೇವಣ್ಣ ಭವಿಷ್ಯ..!

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in ರಾಜಕೀಯ
0
Share on WhatsAppShare on FacebookShare on Telegram

ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಆದರೆ ಇಂದು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಮಧ್ಯಂತರ ಜಾಮೀನು ಮುಂದುರೆಯುತ್ತಾ, ಇಲ್ಲಾ ರದ್ದಾಗುತ್ತಾ ಅನ್ನೋ ಬಗ್ಗೆ ಭವಿಷ್ಯ ನಿರ್ಧಾರವಾಗಲಿದೆ.

ADVERTISEMENT

ಭವಾನಿ ರೇವಣ್ಣಗೆ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇಂದು ವಾದ-ಪ್ರತಿವಾದ ಆಲಿಸಲಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಅಂತಿಮ ಆದೇಶ ನೀಡಲಿದೆ.

ಒಂದು ವೇಳೆ ಭವಾನಿ ರೇವಣ್ಣಗೆ ಜಾಮೀನು ಸಿಗದೇ ಹೋದಲ್ಲಿ ಅವರನ್ನ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಅಪಹರಣ ಕೇಸ್‌ ಸಂಬಂಧ ವಿಚಾರಣೆ ನಡೆಸಲಿದ್ದಾರೆ. ಒಂದು ವೇಳೆ ನಿರೀಕ್ಷಣಾ ಜಾಮೀನು ಸಿಕ್ಕಿದರೆ ಬಂಧನದಿಂದ ಪಾರಾಗುವ ಸಾಧ್ಯತೆಯಿದೆ. ಒಟ್ಟಾರೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಪ್ರಜ್ವಲ್‌ ರೇವಣ್ಣ ಕೇಸ್‌ ಮರೆ ಮಾಚುವಂತೆ ಮಾಡಿದೆ ಎನ್ನಬಹುದು.

ಕೃಷ್ಣಮಣಿ

Tags: #PrajwalRevanna #PrajwalRevannaPenDriveCase #jds #CMSiddaramaiah #DCMDKShivakumar #PrajwalRevanna #Revanna #PendriveCase #hdkumaraswamy #Prajwalrevanna hdrevanna prajwalrevannaBhavani reavanna
Previous Post

ದರ್ಶನ್ ಮೇಲಿರುವ ಆರೋಪ ಕ್ಷಮಿಸಲಾರದ ಕೃತ್ಯ : ಮಾಜಿ ಸಚಿವ ಬಿ.ಸಿ.ಪಾಟೀಲ್ !

Next Post

ಪಟ್ಟಣಗೆರೆ ಶೆಡ್ ರಹಸ್ಯ ಭೇದಿಸುತ್ತಾ ಹಲವು ರಕ್ತದ ಕಲೆಗಳು ?! ವಿಚಾರಣೆಯಲ್ಲಿ ಬಯಲಾದ ಶಾಕಿಂಗ್ ಸಂಗತಿ !

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಪಟ್ಟಣಗೆರೆ ಶೆಡ್ ರಹಸ್ಯ ಭೇದಿಸುತ್ತಾ ಹಲವು ರಕ್ತದ ಕಲೆಗಳು ?! ವಿಚಾರಣೆಯಲ್ಲಿ ಬಯಲಾದ ಶಾಕಿಂಗ್ ಸಂಗತಿ !

ಪಟ್ಟಣಗೆರೆ ಶೆಡ್ ರಹಸ್ಯ ಭೇದಿಸುತ್ತಾ ಹಲವು ರಕ್ತದ ಕಲೆಗಳು ?! ವಿಚಾರಣೆಯಲ್ಲಿ ಬಯಲಾದ ಶಾಕಿಂಗ್ ಸಂಗತಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada