• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾರ್ ಹೆಡ್ಡೆಡ್ ಬಾತುಕೋಳಿ ಸಾಕಿದ್ದ ಪ್ರಕರಣ | ದರ್ಶನ್ ವಿರುದ್ದ ಅರಣ್ಯ ಇಲಾಖೆ ಚಾರ್ಜ್‌ಶೀಟ್ ?!

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಬಾರ್ ಹೆಡ್ಡೆಡ್ ಬಾತುಕೋಳಿ ಸಾಕಿದ್ದ ಪ್ರಕರಣ | ದರ್ಶನ್ ವಿರುದ್ದ ಅರಣ್ಯ ಇಲಾಖೆ ಚಾರ್ಜ್‌ಶೀಟ್ ?!
Share on WhatsAppShare on FacebookShare on Telegram

ಸದ್ಯ ರೇಣುಕಾಸ್ವಾಮಿ (Renuka swamy) ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರೋ ನಟ ದರ್ಶನ್‌ಗೆ (Actor darshan) ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ವಿರುದ್ಧ ಅರಣ್ಯ ಇಲಾಖೆ ಹಳೇ ಪ್ರಕರಣದಲ್ಲಿ ಚಾರ್ಜ್ ಶೀಟ್ (Charge sheet) ಸಲ್ಲಿಸಲು ಮುಂದಾಗಿದೆ.

ADVERTISEMENT

ಟಿ.ನರಸೀಪುರ (T Narasipura) ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ (FIR) ದಾಖಲಾಗಿ ನೋಟಿಸ್ ಕೊಟ್ಟೂ ಇದುವರೆಗೂ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ.

ಈ ಪ್ರಕರಣದಲ್ಲಿ ಪತ್ನಿ ವಿಜಯಲಕ್ಷ್ಮಿಯನ್ನ Al (Vijaya lakshmi) ನಟ ದರ್ಶನ್‌ನ A3, ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್‌ನನ್ನ A2 ಆರೋಪಿ ಮಾಡಲಾಗಿದೆ. ಈಗಾಗಲೇ 5 ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

Tags: ಅರಣ್ಯ ಇಲಾಖೆದರ್ಶನ್ ತೋಟನಟ ದರ್ಶನ್ ಅರೆಸ್ಟ್ನಟ ದರ್ಶನ್ ಬಂಧನಪವಿತ್ರ ಗೌಡಬಾತುಕೋಳಿ ಸಾಕಿದ ಪ್ರಕರಣವಿಜಯಲಕ್ಷ್ಮಿ
Previous Post

ವಯನಾಡ್‌ಗೆ ರಾಹುಲ್‌ ಗಾಂಧಿ ರಾಜೀನಾಮೆ.. ಮುಂದಿನ ರಾಜಕೀಯ ಲೆಕ್ಕಾಚಾರ..!

Next Post

ಮಳೆಗಾಲದಲ್ಲಿ ನಿಮ್ಮ ಕೂದಲ ಬಗ್ಗೆ ಕಾಳಜಿ ವಹಿಸುವುದು ಉತ್ತಮ..

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಮಳೆಗಾಲದಲ್ಲಿ ನಿಮ್ಮ ಕೂದಲ ಬಗ್ಗೆ ಕಾಳಜಿ ವಹಿಸುವುದು ಉತ್ತಮ..

ಮಳೆಗಾಲದಲ್ಲಿ ನಿಮ್ಮ ಕೂದಲ ಬಗ್ಗೆ ಕಾಳಜಿ ವಹಿಸುವುದು ಉತ್ತಮ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada