• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು..

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾಮೀನು ಸಿಗುತ್ತಿದ್ದಂತೆ ಎಸ್ ಐಟಿ ಎದುರು ಹಾಜರಾದ ಭವಾನಿ ರೇವಣ್ಣ
Share on WhatsAppShare on FacebookShare on Telegram

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್ ನಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ADVERTISEMENT
Tags: bailbengalurubhavanirevannaMysuruPrajwal Revanna
Previous Post

ಅತ್ಯಾಚಾರ ಆರೋಪಿಯು ಸಂತ್ರಸ್ಥೆಯನ್ನು ವಿವಾಹವಾಗಲು ಜಾಮೀನು ನೀಡಿದ ಹೈ ಕೋರ್ಟ್‌

Next Post

ನಾಲ್ವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 23 ವರ್ಷದ ಸಂತ್ರಸ್ತ ಆತ್ಮಹತ್ಯೆ ಗೆ ಶರಣು.

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
Next Post

ನಾಲ್ವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ 23 ವರ್ಷದ ಸಂತ್ರಸ್ತ ಆತ್ಮಹತ್ಯೆ ಗೆ ಶರಣು.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada