• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಮಲಗಿದ್ದ ಬೆಡ್ ಕೂಡ ಬಿಡದೆ ಹುಡುಕಾಡಿದ ಪೋಲಿಸರು ಮೈಸೂರಿನ ಹೋಟೆಲ್‌ನಲ್ಲಿ ತಲಾಶ್ !

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಮಲಗಿದ್ದ ಬೆಡ್ ಕೂಡ ಬಿಡದೆ ಹುಡುಕಾಡಿದ ಪೋಲಿಸರು ಮೈಸೂರಿನ ಹೋಟೆಲ್‌ನಲ್ಲಿ ತಲಾಶ್ !
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka swamy murder case) ಸಂಬಂಧಪಟ್ಟಂತೆ ಮೈಸೂರಿನ (Mysore) ರಾಡಿಸನ್ ಬ್ಲೂ (Radison blue) ಹೋಟೆಲ್‌ನಲ್ಲಿ ಪೋಲಿಸರು ಸ್ಥಳ ಮಹಜರು ನಡೆಸಲು ಮುಂದಾಗಿದ್ದಾರೆ. ಇಬ್ಬರು ಆರೋಪಿಗಳನ್ನ ಕರೆತಂದು ಪೊಲೀಸರಿಂದ ಮಹಜರು ಪ್ರಕ್ರಿಯೆ ಆರಂಭವಾಗಿದೆ.

ADVERTISEMENT

ಕೊಲೆ ಪ್ರಕರಣದಲ್ಲಿ ಪೋಲಿಸರು ಆರೋಪಿಗಳನ್ನ ಕೆರೆತಂದಿದ್ದಾರೆ ಎಂದು ತಿಳಿಯುತ್ತಿದ್ದಂತೆ ರಾಡಿಸನ್ ಬ್ಲೂ ಹೋಟೆಲ್ ಬಳಿ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ ಘಟನೆಯೂ ನಡೆದಿದೆ. ಇದೇ ಕಾರಣಕ್ಕೆ ಆರೋಪಿ ದರ್ಶನ್ (Actor darshan) ರನ್ನ ಮೈಸೂರಿಗೆ ಕರೆದೊಯ್ಯುವ ಪ್ಲಾನ್ ನ ಪೋಲಿಸರು ಕೈಬಿಟ್ಟಿದ್ದರು.

ನಟ ದರ್ಶನ್ ಆಪ್ತ ನಾಗರಾಜ್, ಕಾರು ಚಾಲಕ ಲಕ್ಷ್ಮಣ್ ಕರೆತಂದ ಪೊಲೀಸರು, ಇಲ್ಲಿ ಕೊಲೆಯ ನಂತರ ಏನೆಲ್ಲಾ ಚರ್ಚೆ ಮಾಡಲಾಯ್ತು, ಹೇಗೆ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲು ಉಪಾಐ ಮಾಡಲಾಗಿತ್ತು ಎಂಬ ಚರ್ಚೆಗಳು ಇಲ್ಲೇ ನಡೆದಿದ್ದು ಎನ್ನಲಾಗ್ತಿದ್ದು, ಇನ್ನುಳಿದ ಮಾಹಿತಿಗಳನ್ನ ತನಿಖಾಧಿಕಾರಿಗಳು ಕಲೆಹಾಕಲಿದ್ದಾರೆ.

ದರ್ಶನ್ ಉಳಿದುಕೊಂಡಿದ್ದ ಕೊಠಡಿಯಲ್ಲಿ ತೀವ್ರ ಶೋಧ ನಡೆಸಿದ್ದು, ದರ್ಶನ್ ಮಲಗಿದ್ದ ಬೆಡ್ ಅಡಿಯಲ್ಲಿ ಶೋಧ ನಡೆಸಿದ್ದಾರೆ. ಕೊಠಡಿಯಲ್ಲಿ ಇಂಚಿಂಚು ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು, ಲಕ್ಷ್ಮಣ್ ಹಾಗೂ ನಾಗ ನಿಂದ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Tags: ಆರೋಪಿ ನಾಗರಾಜ್ಆರೋಪಿ ಲಕ್ಷ್ಮಣ್ನಟ ದರ್ಶನ್ ಅರೆಸ್ಟ್ನಟಬ್ದರ್ಶನ್ ಬಂಧನಪವಿತ್ರ ಗೌಡಮೈಸೂರುರಾಡಿಸನ್ ಬ್ಲೂ ಹೋಟೆಲ್ರೇಣುಕಾ ಸ್ವಾಮಿ ಮರ್ಡರ್ ಕೇಸ್
Previous Post

ಮೈಸೂರಿಗೆ ಆರೋಪಿಗಳನ್ನು ಕರೆದುಕೊಂಡು ಬಂದ ಪೊಲೀಸರು..!

Next Post

ದರ್ಶನ್ ಕೇಸ್ ಬೆಂಗಳೂರು ಕಮಿಷನರ್ ಸುದ್ದಿ ಗೋಷ್ಠಿ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ದರ್ಶನ್ ಕೇಸ್ ಬೆಂಗಳೂರು ಕಮಿಷನರ್ ಸುದ್ದಿ ಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!