• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

16 ವರ್ಷದ ಬಾಲಕನ ಜೊತೆಗೆ ಓಡಿ ಹೋದ 28 ವರ್ಷದ ಆಂಟಿ..!

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story
0
16 ವರ್ಷದ ಬಾಲಕನ ಜೊತೆಗೆ ಓಡಿ ಹೋದ 28 ವರ್ಷದ ಆಂಟಿ..!
Share on WhatsAppShare on FacebookShare on Telegram

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಅಪ್ರಾಪ್ತ ಬಾಲಕನ ಜೊತೆ ಎರಡು ಮಕ್ಕಳ ತಾಯಿ ಪಾರಾರಿಯಾಗಿದ್ದಾಳೆ. ಪಟ್ಟಣದ 16 ವರ್ಷದ ಮಲ್ಲಿಕಾರ್ಜುನ್ ಹಿರೇಮಠ ಹಾಗೂ 28 ವರ್ಷದ ಮಲ್ಲಮ್ಮ ಪರಾರಿಯಾಗಿದ್ದಾರೆ.

ಮಲ್ಲಿಕಾರ್ಜುನ ಹಾಗೂ ಮಲ್ಲಮ್ಮನ ಒಂದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬಾಲಕನನ್ನು ತನ್ನ ಕಾಮದಾಹಕ್ಕೆ ಸೇಳೆದಿರುವ ಮಲ್ಲಮ್ಮ ಬಾಲಕನನ್ನು ಕರೆದುಕೊಂಡು ಪರಾರಿಯಾಗಿದ್ದಾಳೆ. ಮಗನನ್ನು ಕರೆದುಕೊಂಡು ಮಹಿಳೆ ನಾಪತ್ತೆಯಾದ ಬಗ್ಗೆ ಬಾಲಕನ ತಾಯಿ ಠಾಣೆಗೆ ದೂರು ನೀಡಿದ್ದಾರೆ.

ಮಲ್ಲಿಕಾರ್ಜುನ ಹಾಗೂ ಮಲ್ಲಮ್ಮ ಪ್ರೇಮ ಪ್ರಕರಣದ ಬಗ್ಗೆ ಆಕೆಯ ಮನೆಯವರ ಜೊತೆಗೂ ಮಾತನಾಡಿ ಬುದ್ಧಿ ಹೇಳುವ ಕೆಲಸವನ್ನು ಬಾಲಕನ ಕುಟುಂಬ ಮಾಡಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಮಲ್ಲಿಕಾರ್ಜುನ ಕೂಡಾ ಆಕೆಯನ್ನ ಬಿಟ್ಟಿರಲು ತಯಾರಿರಲಿಲ್ಲ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಬಾಲಕ ಮಲ್ಲಿಕಾರ್ಜುನನಿಗೆ ಬೆಳ್ಳಿ ಸರವನ್ನು ಮಲ್ಲಮ್ಮ ಗಿಫ್ಟ್‌ ಮಾಡಿದ್ದಳಂತೆ.

ವಿಚಾರ ತಿಳಿದ ಬಾಲಕನ ತಾಯಿ ಹಾಗು ಸಹೋದರಿ ಸರವನ್ನು ವಾಪಸ್‌ ಕೊಟ್ಟಿದ್ದು, ಆ ಬಳಿಕ ಬಾಲಕ ಪಿನಾಯಿಲ್‌ ಕುಡಿದು ಆತ್ಮಹತ್ಯೆಗೂ ಯತ್ನಿಸಿದ್ನಂತೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಇಬ್ಬರಿಗೂ ಬುದ್ಧಿ ಮಾತು ಹೇಳಲಾಗಿತ್ತು. ಆದರೂ ಎರಡು ಮಕ್ಕಳ ತಾಯಿ ಒಂದು ಮಗುವನ್ನು ಬಿಟ್ಟು 4 ವರ್ಷದ ಮಗನ ಜೊತೆಗೆ ಓಡಿ ಹೋಗಿದ್ದಾಳೆ.

Tags: #karnatakanews.breakingnewsinkannadaCRIME NEWS
Previous Post

ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ: ಡಿಸಿಎಂ ಡಿ. ಕೆ. ಶಿವಕುಮಾರ್

Next Post

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!