• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ದರ್ಶನ್ ನನ್ನ ಗುರುಗಳು”.. ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಮೊದಲ ಮಾತು

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ದೇಶ, ರಾಜಕೀಯ, ಸಿನಿಮಾ
0
“ದರ್ಶನ್ ನನ್ನ ಗುರುಗಳು”.. ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಮೊದಲ ಮಾತು
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಹಲವು ಜನಪ್ರಿಯ ವ್ಯಕ್ತಿಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್ ವುಡ್ ರಚಿತಾ ರಾಮ್ ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ರಚಿತಾ ರಾಮ್, ಮೊದಲಿಗೆ ಧರ್ಮೋ ರಕ್ಷತಿ ರಕ್ಷಿತಃ ಎಂಬ ಸಾಲು ಬರೆದುಕೊಂಡಿದ್ದಾರೆ.

ADVERTISEMENT

ಈ ನೋಟ್‌ ನ ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು…!

ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ

ಇತ್ತೀಚೆಗೆ ನಟ ಸುದೀಪ್, ಉಪೇಂದ್ರ, ಜಗ್ಗೇಶ್ ಮತ್ತು ನಟಿ ರಮ್ಯಾ ಕೂಡ ದರ್ಶನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದರು. ಈಗ ದರ್ಶನ್ ಚಿತ್ರರಂಗಕ್ಕೆ ಪರಿಚಯಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಭಾರತವಾದ ಮನಸ್ಸಿನಿಂದ ತಮ್ಮ ಹೇಳಿಕೆ ನೀಡಿದ್ದಾರೆ. ನನಗೆ ಗುರು ಸಮಾನರಾದ ದರ್ಶನ್ ಸರ್, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದವರು. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದಿದ್ದಾರೆ.

Previous Post

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Next Post

ರೈಲಿಗೆ ತಲೆ ಕೊಟ್ಟಿದ್ಯಾಕೆ ವಿದ್ಯಾರ್ಥಿನಿ.. ರುಂಡ-ಮುಂಡ ಸಪರೇಟ್..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ರೈಲಿಗೆ ತಲೆ ಕೊಟ್ಟಿದ್ಯಾಕೆ ವಿದ್ಯಾರ್ಥಿನಿ.. ರುಂಡ-ಮುಂಡ ಸಪರೇಟ್..

ರೈಲಿಗೆ ತಲೆ ಕೊಟ್ಟಿದ್ಯಾಕೆ ವಿದ್ಯಾರ್ಥಿನಿ.. ರುಂಡ-ಮುಂಡ ಸಪರೇಟ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada