• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೀರಶೈವ ಸಮಾಜದ ಕೋಪಕ್ಕೆ ಸರ್ಕಾರ ಗುರಿಯಾಗುವ ಭಯ ಹೀಗಾಗಿ ದರ್ಶನ್ ಕೇಸ್‌ನಲ್ಲಿ ಸಿದ್ದು ?!

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ವೀರಶೈವ ಸಮಾಜದ ಕೋಪಕ್ಕೆ ಸರ್ಕಾರ ಗುರಿಯಾಗುವ ಭಯ ಹೀಗಾಗಿ ದರ್ಶನ್ ಕೇಸ್‌ನಲ್ಲಿ ಸಿದ್ದು ?!
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್ ನ (Renuka swamy murder case) ಆರೋಪಿ ದರ್ಶನ್ (Actor darshan) ಪರ ಯಾರೇ ಸರ್ಕಾರವನ್ನ ಮನವೊಲಿಸುವ ಪ್ರಯತ್ನ ಮಾಡಿದ್ರೂ ಸಿಎಂ ಸಿದ್ದರಾಮಯ್ಯ (Cm siddaramiah) ಡೋಂಟ್ ಕೇರ್ ಅಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾ‌ರ್ (Dk shivakumar), ಗೃಹಸಚಿವ ಜಿ. ಪರಮೇಶ್ವರ್ (G Parameshwar) ಕೂಡ ದರ್ಶನ್ ಬೆನ್ನಿಗೆ ನಿಂತಿಲ್ಲ.

ADVERTISEMENT

ಇನ್ನು ಸಿಎಂ ಸಿದ್ದರಾಮಯ್ಯ ಇಂತಹ ಕಠಿಣ ನಿಲುವು ತೆಗೆದುಕೊಳ್ಳಲು ರೇಣುಕಾಸ್ವಾಮಿ ಪ್ರಬಲ ವೀರಶೈವ-ಲಿಂಗಾಯತ (Veerashaiva lingayat) ಸಮುದಾಯಕ್ಕೆ ಸೇರಿದೋರು ಅನ್ನೋದೆ ಕಾರಣ ಎನ್ನಲಾಗ್ತಿದೆ. ಇತ್ತ ಹಿಂದಿನಿಂದಲೂ ವೀರಶೈವ- ಲಿಂಗಾಯತ ಸಮುದಾಯ ಬಿಜೆಪಿ (Bjp) ಜೊತೆಗೆ ಗುರುತಿಸಿಕೊಂಡಿದೆ.

ಇಂತಹ ಸಂದರ್ಭದಲ್ಲಿ ಸರ್ಕಾರ ಏನಾದ್ರೂ ದರ್ಶನ್ ಪ್ರಭಾವಕ್ಕೆ ಮಣಿದು, ಅವರ ಬೆನ್ನಿಗೆ ನಿಂತ್ರೆ ಇಡೀ ಸಮುದಾಯವನ್ನೇ ಎದುರು ಹಾಕಿಕೊಳ್ಳಬೇಕಾಗತ್ತೆ.ಹೀಗಾಗಿ ಕೊಲೆ ಪ್ರಕರಣದಲ್ಲಿ ಯಾರು ಎಷ್ಟೇ ಪ್ರಭಾವಿಗಳಾಗಿದ್ರೂ ಶಿಕ್ಷೆ ಕೊಡಲೇಬೇಕು ಅಂತ ಆಗ್ರಹಿಸಲಾಗ್ತಿದೆ

Tags: ಜಿ ಪರಮೇಶ್ವರ್ಡಿಸಿಎಂ ಡಿಕೆ ಶಿವಕುಮಾರ್ನಟ ದರ್ಶನ್ ಅರೆಸ್ಟ್ನಟ ದರ್ಶನ್ ಬಂಧನಪವಿತ್ರ ಗೌಡರೇಣುಕಾ ಸ್ವಾಮಿವೀರಶೈವ ಲಿಂಗಾಯತಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ
Previous Post

ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ಕೊಟ್ಟ ವಿಜಯೇಂದ್ರ..!

Next Post

ಬಿಜೆಪಿ ನಾಯಕರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು..!

Related Posts

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್
Top Story

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

by ಪ್ರತಿಧ್ವನಿ
May 26, 2026
0

ದೇಶಾದ್ಯಂತ ಆತಂಕ ಸೃಷ್ಟಿಸಿರುವ “ಡಿಜಿಟಲ್ ಅರೆಸ್ಟ್” ಸೈಬರ್ ವಂಚನೆ ಇದೀಗ ಮತ್ತೊಮ್ಮೆ ಭಾರೀ ಸದ್ದು ಮಾಡಿದೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳ ಹೆಸರಿನಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಬೆದರಿಸಿ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post

ಬಿಜೆಪಿ ನಾಯಕರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!