• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಲ್ಲುಗಳು(Teeths Decay) ಹುಳುಕಾಗುವುದನ್ನು ತಪ್ಪಿಸಲು ಹೀಗೆ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ಜೀವನದ ಶೈಲಿ
0
ಹಲ್ಲುಗಳು(Teeths Decay) ಹುಳುಕಾಗುವುದನ್ನು ತಪ್ಪಿಸಲು ಹೀಗೆ ಮಾಡಿ.!
Share on WhatsAppShare on FacebookShare on Telegram

ಹಲ್ಲುಗಳು ಹುಳುಕಾಗುವುದು, ಈ ಸಮಸ್ಯೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಗೂ ಕೂಡ ಕಾಡ್ತಾ ಇರುತ್ತೆ. ಹಲ್ಲು ಹುಡುಕಾದಾಗ ಯಾವುದೇ ರೀತಿಯ ಆಹಾರವನ್ನ ತಿನ್ನೋದಕ್ಕೆ ಆಗಲ್ಲ ,ಅದ್ರಲ್ಲೂ ಕೂಡ ಸಿಹಿ ಪದಾರ್ಥವನ್ನು ತಿಂದ್ರೆ ಇಡೀ ರಾತ್ರಿ ಹಲ್ಲು ನೋವು ಅನುಭವಿಸುವುದು ಪಕ್ಕ,ಮಾತ್ರವಲ್ಲದೇ ತಣ್ಣಗಿನ ನೀರನ್ನು ಸೇವಿಸಿದಾಗ ಹಲ್ಲು ಜುಮ್ ಎನ್ನುತ್ತದೆ..

ADVERTISEMENT

ಅದರಲ್ಲೂ ಕೂಡ ಇತ್ತೀಚಿನ ದಿನಗಳಲ್ಲಿ ನಾವು ಸೇವಿಸುವಂತಹ ಆಹಾರದಿಂದಾಗಿಯೂ ಕೂಡ ಹಲ್ಲು ನೋವಿನ ಕೊರತೆ ಅಥವಾ ಹುಳುಕಿನ ಕೊರತೆ ಉಂಟಾಗುತ್ತದೆ. ಹಲ್ಲು ಹುಳುಕಾಗುವುದನ್ನು ತಪ್ಪಿಸಲು ನಾವು ಏನನ್ನ ಮಾಡಬೇಕು ಅನ್ನೋದರ ಮಾಹಿತಿ ಹೇಗಿದೆ..

  • ನಾವು ಚಿಕ್ಕವರಂತಾಗಿಂದಲೂ ನಮ್ಮ ತಂದೆ ತಾಯಿ ಹೇಳಿಕೊಟ್ಟಿರುವ ಒಂದು ಅಭ್ಯಾಸ ಎಂದರೆ ಬೆಳಿಗ್ಗೆ ಎದ್ದ ತಕ್ಷಣ ಹಾಗೂ ರಾತ್ರಿ ಮಲಗುವುದಕ್ಕೆ ಮುನ್ನ ಹಲ್ಲು ಉಜ್ಜುವುದು.ಹೀಗೆ ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದರಿಂದ ಹುಳುಕನ್ನ ತಪ್ಪಿಸಬಹುದು.. ಪ್ರತಿದಿನ ಪಾಲಿಸುವುದು ಉತ್ತಮ.
  • ಕ್ಯಾಲ್ಸಿಯಂ ಭರಿತ ಆಹಾರವನ್ನು ಸೇವನೆ ಮಾಡುವುದು ನಮ್ಮ ಮೂಲೆಗಳಿಗೆ ಹಾಗೂ ಹಲ್ಲಿಗೆ ಒಳ್ಳೆಯದು.ಕ್ಯಾಲ್ಸಿಯಂ ಯುಕ್ತ ಆಹಾರದಿಂದ ಗಟ್ಟಿಯಾದ ಹಲ್ಲುಗಳು ನಿಮ್ಮದಾಗುತ್ತವೆ ಹಾಗಾಗಿ ಪ್ರತಿದಿನ ಒಂದು ಲೋಟ ಹಾಲು ಹಾಗೂ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹಕ್ಕೆ ಅಧಿಕ ಕ್ಯಾಲ್ಸಿಯಂ ದೊರೆಯುತ್ತದೆ.
  • ಪ್ರತಿದಿನ ಆಹಾರವನ್ನು ಸೇವಿಸಿದ ತಕ್ಷಣವೇ ಒಂದು ಲೋಟ ಬೆಚ್ಚಗಿನ ನೀರಿನಿಂದ ಬಾಯಿಯನ್ನ ಮುಕ್ಕಳಿಸುವುದು.. ಉತ್ತಮ ಇದರಿಂದ ಹಲ್ಲಿನಲ್ಲಿ ಸಿಕ್ಕಿಕೊಂಡಿರುವ ಆಹಾರವಾಗಲಿ ಸ್ವಚಗೊಳ್ಳುತ್ತದೆ..ಹಾಗೂ ಹುಳುಕನ್ನು ತಪ್ಪಿಸುವುದಕ್ಕೆ ಉತ್ತಮ ಮಾರ್ಗ.
  • ಹಲ್ಲು ಉಜ್ಜುವ ಕ್ರಮ, ಕೆಲವೊಬ್ಬರು ಎರಡೇ ನಿಮಿಷದಲ್ಲಿ ಹಲ್ಲು ಉಜ್ಜಿ ಮುಗಿಸುತ್ತಾರೆ, ಆದರೆ ಹೀಗೆ ಮಾಡುವುದರಿಂದ ಹಲ್ಲು ಸ್ವಚ್ಛಗೊಳ್ಳುವುದಿಲ್ಲ, ಹಾಗಾಗಿ ಚೆನ್ನಾಗಿ ಉಜ್ಜಿ ನಂತರ ಬಾಯಿಯನ್ನ ಮುಕ್ಕಳಿಸುವುದರಿಂದ ಹಲ್ಲುಗಳು ಸ್ವಚ್ಛವಾಗುತ್ತವೆ.
Tags: carecavityFoodLifestylepainTips
Previous Post

ನಿಮ್ಮ ಮಗುವಿನ ತೂಕ ಹೆಚ್ಚಿಸಬೇಕಾ? ತಪ್ಪದೇ ಈ ಆಹಾರಗಳನ್ನ ನೀಡಿ.!

Next Post

ಕೋರ್ಟ್​ನತ್ತ ದರ್ಶನ್ ಅಂಡ್ ಗ್ಯಾಂಗ್..ಮತ್ತೆ ಕಸ್ಟಡಿಗಾ ಪರಪ್ಪನ ಅಗ್ರಹಾರಕ್ಕಾ..?

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Next Post
ಕೋರ್ಟ್​ನತ್ತ ದರ್ಶನ್ ಅಂಡ್ ಗ್ಯಾಂಗ್..ಮತ್ತೆ ಕಸ್ಟಡಿಗಾ ಪರಪ್ಪನ ಅಗ್ರಹಾರಕ್ಕಾ..?

ಕೋರ್ಟ್​ನತ್ತ ದರ್ಶನ್ ಅಂಡ್ ಗ್ಯಾಂಗ್..ಮತ್ತೆ ಕಸ್ಟಡಿಗಾ ಪರಪ್ಪನ ಅಗ್ರಹಾರಕ್ಕಾ..?

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!