• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

T-20 ವಿಶ್ವಕಪ್‌ ವಿಶ್ವಕಪ್‌ನಲ್ಲಿ ಭಾರತ ಗೆಲುವು.. ಅಪ್ಘಾನ್‌ ಸಂಭ್ರಮ..

Krishna Mani by Krishna Mani
June 25, 2024
in Top Story
0
T-20 ವಿಶ್ವಕಪ್‌ ವಿಶ್ವಕಪ್‌ನಲ್ಲಿ ಭಾರತ ಗೆಲುವು.. ಅಪ್ಘಾನ್‌ ಸಂಭ್ರಮ..
Share on WhatsAppShare on FacebookShare on Telegram

ವಿಶ್ವಕಪ್‌ ಟೂರ್ನಿಯ ಸೂಪರ್ 8ರ ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌‌‌ ಸೋತು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 5 ವಿಕೆಟ್‌‌ ನಷ್ಟಕ್ಕೆ 205 ರನ್‌ ಗಳಿಸಿತ್ತು.

ADVERTISEMENT

ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌‌ ನಷ್ಟಕ್ಕೆ 181 ರನ್‌ ಗಳಿಸಲು ಅಷ್ಟೇ ಶಕ್ತವಾಯ್ತು. 24 ರನ್‌ಗಳಿಂದ ಆಸ್ಟ್ರೇಲಿಯಾ ಮಣಿಸಿದ ಭಾರತ ತಂಡ ಸೋಲಿಲ್ಲದ ಸರದಾರ ಎನ್ನುವಂತೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಸೋಲಿನ ಮೂಲಕ ಆಸೀಸ್‌‌‌ ತಂಡದ ಸೆಮೀಸ್‌‌ ಕನಸು ಭಗ್ನಗೊಂಡ್ರೆ, ಟೀಂ ಇಂಡಿಯಾ ಗೆಲುವಿನ ನಾಗಾಲೋಟದ ಮೂಲಕ ಅಫ್ಘಾನ್‌ ತಂಡದ ಆಸೆ ಚಿಗುರೊಡೆದಿದೆ. ಮುಂದಿನ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಅಪ್ಘಾನಿಸ್ತಾನ ಗೆಲುವು ಸಾಧಿಸಿದ್ರೆ, ಸೆಮೀಸ್‌ ಕನಸು ನನಸಾಗಲಿದೆ.

ಟಿ-20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರಿಸಿದ್ರೆ, ಮತ್ತೊಂದು ಕಡೆ, ಯುವ ಪಡೆ ಜಿಂಬಾಬ್ವೆ ಪ್ರವಾಸಕ್ಕೆ ಸಿದ್ಧತೆ ಮಾಡ್ತಿದೆ. ಜಿಂಬಾಬ್ವೆ ಟೂರ್‌ಗೆ ಬಿಸಿಸಿಐ 15 ಸದಸ್ಯರ ತಂಡ ಪ್ರಕಟಿಸಿದೆ. ತಂಡದ ನಾಯಕತ್ವವನ್ನು ಶುಭ್​ಮನ್‌ಗಿಲ್​ಗೆ ನೀಡಲಾಗಿದೆ. ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.

ಐಪಿಎಲ್‌ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ನಿತೀಶ್ ರೆಡ್ಡಿ, ತುಷಾರ್ ದೇಶಪಾಂಡೆ ಮತ್ತು ಧ್ರುವ ಜುರೆಲ್‌ಗೆ ತಂಡದಲ್ಲಿ ಅವಕಾಶ‌ ಸಿಕ್ಕಿದೆ. ಅಚ್ಚರಿಯ ನಿರ್ಧಾರ ಎನ್ನುವಂತೆ ಕನ್ನಡಿಗೆ ಕೆ.ಎಲ್.ರಾಹುಲ್‌‌ ತಂಡದಲ್ಲಿ ಅವಕಾಶ ಲಭ್ಯವಾಗಿಲ್ಲ. ಜಿಂಬಾಬ್ವೆಯಲ್ಲಿ ಒಟ್ಟು 5 ಟಿ-20 ಪಂದ್ಯಗಳು ನಡೆಯಲಿದೆ.

Tags: T20T20 world cupT20 World Cup 2024
Previous Post

ಸಾಂಸ್ಕೃತಿಕ ಪ್ರಪಂಚವೂ ಲೌಕಿಕ ವಾಸ್ತವಗಳೂ

Next Post

ಮಾಗಡಿಗೆ ಹೇಮಾವತಿ ನೀರು.. ಇವತ್ತು ತುಮಕೂರು ಬಂದ್‌..

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಮಾಗಡಿಗೆ ಹೇಮಾವತಿ ನೀರು.. ಇವತ್ತು ತುಮಕೂರು ಬಂದ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada